ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಮಾನವ ಹಕ್ಕುಗಳ ಪರವಾಗಿ ಕೊನೆಯವರೆಗೂ ಹೋರಾಟ ಮಾಡುತ್ತಲೆ ಇದ್ದ ಅಪರೂಪದ ಜ್ಞಾನಿಯಾಗಿದ್ದರು. ಸಂವಿಧಾನದ ಬಗ್ಗೆ ಇವರಷ್ಟು ಆಳವಾಗಿ ತಿಳಿದಿರುವವರು ಹಳೆಯ ತಲೆಮಾರುಗಳಾಗಲಿ ಈಗಿನ ನ್ಯಾಯವಾದಿಗಳಲ್ಲಿ ಯಾರೂ ಇಲ್ಲ ಎಂದು...
ಹಿರಿಯ ವಿದ್ವಾಂಸ, ಸಂವಿಧಾನ ತಜ್ಞ, ಸುಪ್ರೀಂ ಕೋರ್ಟ್‌ನ ಮಾಜಿ ವಕೀಲ ಹಾಗೂ ರಾಜಕೀಯ ವಿಶ್ಲೇಷಕ ಅಬ್ದುಲ್ ಗಫೂರ್ ಮಜೀದ್ ನೂರಾನಿ (ಎ ಜಿ ನೂರಾನಿ) ಇಂದು(ಆ.29) ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ...