ಈ ದಿನ ಸಂಪಾದಕೀಯ | ಕಾಕ್ರೋಚ್ ಪ್ರತಿಭಟನೆಯು ದೈತ್ಯ ನೀರ್ಗಲ್ಲಿನ ತುತ್ತ ತುದಿ ಮಾತ್ರ!

ಭೀತಿಯ ವಾತಾವರಣ ಪರದೆಯನ್ನು ಹರಿದದ್ದೇ ಕಾಕ್ರೋಚ್ ಪಾರ್ಟಿಯ ಗಣನೀಯ ಸಾಧನೆ. ಪ್ರತಿಭಟನೆ ಸಾಧ್ಯವೆಂದು ತೋರಿದ್ದೇ ಒಂದು ಗೆಲುವು. ಕಾಕ್ರೋಚ್ ಜನತಾ ಪಾರ್ಟಿಯ ಆನ್‌ಲೈನ್ ಆಂದೋಲನ ಕ್ಷೇತ್ರಮಟ್ಟಕ್ಕೆ ಎಷ್ಟರಮಟ್ಟಿಗೆ ಇಳಿದೀತು ಎಂಬ ಕುರಿತ ಕುತೂಹಲ...

ಯುದ್ಧ ನಿಲ್ಲಿಸುವವರಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯೋಕೆ ಆಗಲ್ವಾ- ಪಿಎಂ ಮೋದಿಗೆ ಅಭಿಜೀತ್ ದೀಪ್ಕೆ ಪ್ರಶ್ನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಟೀಕಿಸಿದ್ದಾರೆ. ಯುದ್ಧ ನಿಲ್ಲಿಸುವವರಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯೋಕೆ ಆಗಲ್ವಾ ಎಂದು...

‘ಇದು ಇಲ್ಲಿಗೆ ಮುಗಿಯುವುದಿಲ್ಲ’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹದ ಬಗ್ಗೆ ದೀಪ್ಕೆ

ಸಾಮಾಜಿಕ ಮಾಧ್ಯಮಗಳ ಮೂಲಕ ರೂಪುಗೊಂಡಿರುವ ಯುವಜನರ 'ಕಾಕ್ರೋಚ್ ಜನತಾ ಪಾರ್ಟಿ' (CJP) ದೆಹಲಿಯಲ್ಲಿ ತನ್ನ ಮೊದಲ ಪ್ರತಿಭಟನೆ ನಡೆಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ/ವಜಾಕ್ಕೆ 7 ದಿನಗಳ ಗಡುವು...

ನೀವು ಸೋಶಿಯಲ್ ಮೀಡಿಯಾ ಪೋಸ್ಟ್‌ಗಳ ಅಳಿಸಬಹುದೆ ಹೊರತು ನಮ್ಮನ್ನಲ್ಲ: ಅಭಿಜೀತ್ ದೀಪ್ಕೆ

ನೀವು ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳನ್ನು ಅಳಿಸಿಹಾಕಬಹುದು. ಆದರೆ ನಮ್ಮ ಧ್ವನಿಗಳನ್ನು ಅಡಗಿಸಲಾಗದು, ನಮ್ಮನ್ನು ಅಳಿಸಲಾಗದು ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿರುವ ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ...

ನೀಟ್ ಸೋರಿಕೆ | ಐವರ ಆತ್ಮಹತ್ಯೆ; ಶಿಕ್ಷಣ ಸಚಿವರು ರಾಜೀನಾಮೆ ನೀಡಲೇಬೇಕು: ಅಭಿಜೀತ್ ದೀಪ್ಕೆ

ನೀಟ್ ಸೋರಿಕೆಯಿಂದಾಗಿ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಶಿಕ್ಷಣ ಸಚಿವರು ರಾಜೀನಾಮೆ ನೀಡಲೇಬೇಕು ಎಂದು ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಅಭಿಜೀತ್ ದೀಪ್ಕೆ