ತುಮಕೂರು | ವಿಧಾನಸಭೆ, ಲೋಕಸಭೆಯಲ್ಲಿ ಒಬಿಸಿಗೂ ಮೀಸಲಾತಿ ಬೇಕು : ಕೆ.ಎನ್.ರಾಜಣ್ಣ

ಪರಿಶಿಷ್ಟ ಜಾತಿ-ಪಂಗಡದವರಿಗೆ ಇರುವಂತೆ ಚುನಾವಣೆಗಳಲ್ಲಿ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ದೊರೆಯಬೇಕು. ಆ ಮೂಲಕ ಈ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗಬೇಕು ಎಂದು ಮಾಜಿ ಸಚಿವ, ಶಾಸಕ ಕೆ.ಎನ್.ರಾಜಣ್ಣ...

ಗದಗ | ಜಿಲ್ಲಾ ಛಲವಾದಿ ಮಹಾಸಭಾ; 28ಕ್ಕೆ ಪೂರ್ವಭಾವಿ ಸಭೆ 

"ನಮ್ಮ‌ ಸಮಾಜದ ಹಿರಿಯರು, ರಾಷ್ಟ್ರೀಯ ಕಾರ್ಮಿಕ ನಾಯಕರು ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾದ ಮಾನ್ಯ ಎಫ್ ಎಚ್ ಜಕ್ಕಪ್ಪನವರ ಅವರಿಗೆ ಜಿಲ್ಲಾ ಛಲವಾದಿ ಮಹಾಸಭಾದಿಂದ ಅಭಿನಂದನಾ ಸಮಾರಂಭ ಏರ್ಫಡಿಸಲಾಗಿದ್ದು, ಇದೇ 28ಕ್ಕೆ ಪೂರ್ವಭಾವಿ...

ಮಂಡ್ಯ | ದೇಶದ ಅಭಿವೃದ್ಧಿ, ಭವಿಷ್ಯದ ನಾಯಕತ್ವ ಮಕ್ಕಳಲ್ಲಿ ಅಡಗಿದೆ: ಶಾಸಕ ಹೆಚ್ ಟಿ ಮಂಜು

ದೇಶದ ಅಭಿವೃದ್ಧಿ, ಭವಿಷ್ಯದ ನಾಯಕತ್ವ ಮಕ್ಕಳಲ್ಲಿ ಅಡಗಿದೆ ಎಂದು ಕೆ ಆರ್ ಪೇಟೆ ಶಾಸಕ ಹೆಚ್ ಟಿ ಮಂಜು ಹೇಳಿದರು. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ನಗರದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ...

ಬೀದರ್‌ | ಮಾ.7ರಂದು ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನಾ ಸಮಾರಂಭ; ಸಚಿವ ಈಶ್ವರ್ ಖಂಡ್ರೆ

ಮಾ.7ರಂದು ಬೀದರ್‌ನ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು...

ರಾಯಚೂರು | ಮಾದಿಗ ಸಮೂದಾಯದ ಮುಖಂಡರಿಗೆ ಅಭಿನಂದನಾ ಸಮಾರಂಭ

ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಮಾದಿಗ ಸಮೂದಾಯದ ಅನೇಕ ಮುಖಂಡರುಗಳಿಗೆ ಡಿ.17ರಂದು ನಗರದ ವಾಲ್ಕಟ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ನಗರಸಭೆ ಹಿರಿಯ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಅಭಿನಂದನಾ ಸಮಾರಂಭ