ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾ ಪಂಚಾಯತ್...
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ 2025-26 ಸಾಲಿನ ಯೋಜನೆಯಲ್ಲಿ ಬಂಜಾರ ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಶಿಕ್ಷಣ ಕುರಿತು ಜಾಗೃತಿಗಾಗಿ ʻʻಬಂಜಾರ ಅಕಾಡೆಮಿಯ ನಡೆ ತಾಂಡದ ಕಡೆ-2025-26 ಅಭಿಯಾನʼʼ ಎಲ್ಲ ಜಿಲ್ಲೆಗಳಲ್ಲಿ...
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜನರಿಗೆ ಸ್ಥಳೀಯವಾಗಿ ನಿರಂತರವಾಗಿ ಅಕುಶಲ ಕೆಲಸವನ್ನು ಒದಗಿಸುವ ಐಇಸಿ ಕಾರ್ಯಕ್ರಮದಡಿ ದುಡಿಯೋಣ ಬಾ ಅಭಿಯಾನಕ್ಕೆ ತಾಲ್ಲೂಕು ಪಂಚಾಯಿತಿ ಇಓ ಶಿವಪ್ರಕಾಶ್ ಚಾಲನೆ ನೀಡಿದರು.
ಗುಬ್ಬಿ ತಾಲ್ಲೂಕಿನ ಕಸಬಾ...
ಅಪಘಾತಗಳ ನಿಯಂತ್ರಣಕ್ಕಾಗಿ ಟ್ರಾಫಿಕ್ ಪೊಲೀಸರು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಭಿಯಾನ ಆರಂಭಿಸಿದ್ದು, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಫೆಬ್ರವರಿ 24ರಂದು ರಿಫ್ಲೆಕ್ಟರ್ ಸ್ಟಿಕರ್ ಅಂಟಿಸುವ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಫೆಬ್ರವರಿ 25ರಂದು ಜಿಲ್ಲಾ...
ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಗಳು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆಯಲ್ಲಿ ಮಂಡ್ಯ ಮೊದಲ ಸ್ಥಾನ ಪಡೆಯಲು ಪೈಪೋಟಿಗೆ ಬಿದ್ದಂತಾಗಿದೆ. ಹೆಣ್ಣಿನ ಶೋಷಣೆ ಭ್ರೂಣದಲ್ಲಿಯೇ ಪ್ರಾರಂಭವಾಗುತ್ತದೆ....