ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಹೇಗೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎನ್ನುವುದನ್ನು ಅಂಕಿ-ಅಂಶಗಳ ಮೂಲಕ ನಿಮ್ಮ ಮುಂದಿಡುವ ಪುಟ್ಟ ಪ್ರಯತ್ನ...
ಹೊಸ ಆರ್ಥಿಕ ನೀತಿಯ ಭಾಗವಾಗಿ...
ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ರೂಪಾಂತರಿಸುವ ಪ್ರಕ್ರಿಯೆಯು ಜನಸಾಮಾನ್ಯರು, ಹಿರಿಯ ನಾಗರಿಕರು ಹಾಗೂ ಮಹಿಳೆಯರನ್ನು ಯಾವ ರೀತಿಯ ಬಿಕ್ಕಟ್ಟುಗಳಿಗೆ ತಳ್ಳಿದೆ ಎನ್ನುವುದನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧ ರೈತರ ಹೋರಾಟದ ಹಿನ್ನೆಲೆಯಲ್ಲಿ...