ತುಮಕೂರು ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು,...
ಹಾಸನ ನಗರದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಸರ್ಕಾರದಿಂದ ಸ್ವಾಭಿಮಾನಿ ಸಮಾವೇಶ ನಡೆಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹಾಸನದ ಜೆಡಿಎಸ್ ಶಾಸಕ ಎಚ್ ಪಿ ಸ್ವರೂಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, "ಸಿದ್ದರಾಮಯ್ಯ...
ಮಂಡ್ಯದಲ್ಲಿ 25 ಶ್ರಮಿಕ ನಗರ(ಸ್ಲಂ)ಗಳಿದ್ದು, ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ಮತದಾರರಿದ್ದಾರೆ. ಮಂಡ್ಯದಲ್ಲಿ ಒಬ್ಬರು ನಿರ್ದಿಷ್ಟವಾಗಿ ಗೆಲ್ಲಬೇಕೆಂದರೆ ಸ್ಲಂ ಜನರ ಮತಗಳು ನಿರ್ಣಾಯಕ ಮತಗಳಾಗಿವೆ. ಹಿಂದೆ ಸಚಿವರಾಗಿದ್ದವರು ಒಂದು ಸ್ಲಂ ವಿಚಾರವಾಗಿ...
ಮುಡಾ ಮತ್ತು ಬೆಂಗಳೂರಿನೊಳಗಿನ ಅವೇ ಸಾಮಾನ್ಯ ರಾಜಕಾರಣದ ಒಳಸುಳಿಗಳಿಂದ ಮುಖ್ಯಮಂತ್ರಿಗಳು ಹೊರಗೆ ಹೊರಟಿರುವ ಸಂದರ್ಭದಲ್ಲಿ 2023ರ ಜನಾದೇಶವನ್ನು ನೆನಪಿನಲ್ಲಿಡುತ್ತಾ, ಆಡಳಿತದಲ್ಲಿ ಬಿಗಿಯನ್ನೂ, ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮವನ್ನೂ ತರುವ ಕಡೆಗೆ ಪ್ರಯಾಣ ಸಾಗಬೇಕಿದೆ.
ಮುಖ್ಯಮಂತ್ರಿ...
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಸೆ.3) ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ...