ಮಕ್ಕಳಿಗೆ ಇಂಟರ್ನೆಟ್‌ ನಿರ್ಬಂಧ | ಸ್ವಾತಂತ್ರ್ಯಕ್ಕೆ ಕಡಿವಾಣವಲ್ಲ, ಡಿಜಿಟಲ್ ಜಗತ್ತಿಗೆ ಹೊಣೆಗಾರಿಕೆಯ ಚೌಕಟ್ಟು ಅಗತ್ಯ

ಇಂಟರ್ನೆಟ್ ಪ್ರವೇಶವನ್ನು ಕೇವಲ ತಾಂತ್ರಿಕ ಸೌಲಭ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಇದೇ ಡಿಜಿಟಲ್ ಜಗತ್ತು ಮಕ್ಕಳ ಲೈಂಗಿಕ ಶೋಷಣೆ, ಅಶ್ಲೀಲ ದುರುಪಯೋಗ, ವೈಯಕ್ತಿಕ ಮಾಹಿತಿಯ ಕಳವು ಮತ್ತು ಸೈಬರ್ ಅಪರಾಧಗಳಿಗೂ ಅವಕಾಶ ಕಲ್ಪಿಸುತ್ತಿದೆ. ಹೀಗಾಗಿ,...

ಸೋನಿಯಾ ಆತ್ಮಕಥೆಯಲ್ಲಿದೆ ಮೋದಿಯ ‘ಜೆರ್ಸಿ ಹಸು’ ಮೂದಲಿಕೆ; ಪುಸ್ತಕ ಪ್ರಕಟಣೆ ಸ್ಥಗಿತಕ್ಕೆ ಇಲ್ಲಿವೆ ಅಸಲಿ ಕಾರಣಗಳು!

2004ರ ಗುಜರಾತ್ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕವಾಗಿ ತಮ್ಮನ್ನು ‘ಜೆರ್ಸಿ ಹಸು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದೂ ಸೇರಿದಂತೆ ಹಲವು ಪ್ರಮುಖ ರಾಜಕೀಯ ವಿಷಯಗಳನ್ನು ಸೋನಿಯಾ ಗಾಂಧಿ ತಮ್ಮ...

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಕ್ಕೆ ಪೆಂಗ್ವಿನ್ ನಕಾರ; ‘ಅಭಿವ್ಯಕ್ತಿ ಸ್ವಾತಂತ್ರ್ಯದ ಹತ್ಯೆ’ ಎಂದ ಕಾಂಗ್ರೆಸ್

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥನ ‘Belonging: A Journey of Love’ ಪುಸ್ತಕವನ್ನು ಪ್ರಕಟಿಸಲು ‘ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ’ (PRHI) ನಿರಾಕರಿಸಿದೆ. ಪೆಂಗ್ವಿನ್ ಇಂಡಿಯಾದ ಈ ನಡೆಯನ್ನು ಕಾಂಗ್ರೆಸ್‌...

ಭಿನ್ನಾಭಿಪ್ರಾಯಕ್ಕೆ ಆರ್ಥಿಕ ದಂಡನೆ; ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಾಂವಿಧಾನಿಕ ತೆರಿಗೆ!

ದೇಶದ ದೇಶದ್ರೋಹ ಮತ್ತು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ಹಲವು ಬಾರಿ ಅಷ್ಟೊಂದು ಹೆಸರುವಾಸಿಯಲ್ಲದವರ, ದಮನಿತರ ವಿರುದ್ಧವೇ ಪ್ರಯೋಗಗೊಂಡಿರುವುದು. ಅರ್ಥಶಾಸ್ತ್ರಜ್ಞರು ಹೇಳುವಂತೆ ಕಾನೂನು ಬಹುಪಾಲು ಒಂದು ತೆರಿಗೆಯಂತೆಯೇ ಕಾರ್ಯನಿರ್ವಹಿಸುತ್ತದೆ. ಹಾಗಾಗಿ, ಸಾಂವಿಧಾನಿಕವಾಗಿ ಮತ್ತು ಆರ್ಥಿಕವಾಗಿ...

ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ: ನಾರ್ವೆ ನಂ.1, ಭಾರತ 157; ಈ ಕುಸಿತಕ್ಕೆ ಕಾರಣಗಳೇನು?

ನಾರ್ವೆಯು ಮಾಧ್ಯಮಗಳನ್ನು ಪ್ರಜಾಪ್ರಭುತ್ವದ ಜೀವನಾಡಿಗಳಾಗಿ ಗೌರವಿಸಿ, ಅವುಗಳಿಗೆ ಸಂಪೂರ್ಣ ರಕ್ಷಣೆ ಮತ್ತು ಆರ್ಥಿಕ ಸ್ವಾಯತ್ತತೆ ನೀಡುವ ಮೂಲಕ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಆದರೆ, ವಿಶ್ವಗುರು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಭಾರತದಲ್ಲಿ ಮಾಧ್ಯಮಗಳ ಮೇಲಿನ...

ಜನಪ್ರಿಯ

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

Tag: ಅಭಿವ್ಯಕ್ತಿ ಸ್ವಾತಂತ್ರ್ಯ