ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು
ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ
ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ...