ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್, ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ನೆರವಿನಿಂದ ಆಂಗ್ಲ ಪಡೆ ವಿರುದ್ಧ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಗಳಿಸಿ 5 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ ಕುಮಾರ್...
ಭಾರತ ತಂಡ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 100 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದೆ.
ಭಾರತ ನೀಡಿದ 235 ರನ್‌ಗಳ ಸವಾಲನ್ನು ಬೆನ್ನಟ್ಟಿದ...
ಟಿ20 ವಿಶ್ವಕಪ್ ವಿಜೇತರಾಗಿ ಆಡಿದ ಮೊದಲ ಪಂದ್ಯದಲ್ಲಿಯೇ ಜಿಂಬಾಬ್ವೆ ವಿರುದ್ಧ ಸೋತ ಟೀ ಇಂಡಿಯಾಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಟೀಕೆಗಳನ್ನೆ ಅಸ್ತ್ರ ಮಾಡಿಕೊಂಡ ಭಾರತ ತಂಡದ ಆಟಗಾರರು ಜಿಂಬಾಬ್ವೆ ವಿರುದ್ಧದ ಎರಡನೇ ಟಿ20...