ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ (ಮಾ.18) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು...
ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.
ತುಮಕೂರು ಲೋಕಸಭಾ...
ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ.
ಮಾ.14ರ ಸಂಜೆ ದಾವಣಗೆರೆಯ ಬಂಟರ ಭವನದಲ್ಲಿ ಸುಮಾರು...
ಭಟ್ಕಳದ ಸಾವರ್ಕರ್ ಕಟ್ಟೆ ಕೋರಿಕೆ ತಿರಸ್ಕೃತ ಮತ್ತು ಮುಸ್ಲಿಮರ ಮಸೀದಿ ನಾಮಫಲಕ ಅಳವಡಿಕೆ ಬೇಡಿಕೆ ಪುರಸ್ಕೃತವಾದಾಗ ಹೆಬಳೆ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಶಾಸಕರು, ಸಂಸದರು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ...
ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯೊಬ್ಬರು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಕ್ಟೋಬರ್ 28 ಮತ್ತು 29ರಂದು ಕೆಇಎ, ಎಸ್‌ಡಿಎ ಮತ್ತು ಎಫ್‌ಡಿಎ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿವೆ. ಆಹಾರ...