ಮನಮೋಹನ ಸಿಂಗ್ ಬುದ್ಧನ ಸಂದೇಶ ಅರ್ಥ ಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ: ಅಮರ್ತ್ಯ ಸೇನ್

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಮತ್ತು ಉತ್ತಮ ರಾಜಕೀಯ ನಾಯಕ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯ...

ದೆಹಲಿ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಜೊತೆಯಾಗಿ ಸ್ಪರ್ಧಿಸಬೇಕಿತ್ತು: ಅಮರ್ತ್ಯ ಸೇನ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಯಾಗಿ ಸ್ಪರ್ಧಿಸಬೇಕಿತ್ತು. ಉಭಯ ಪಕ್ಷಗಳ ನಡುವೆ ಒಗ್ಗಟ್ಟು ಅತೀ ಮುಖ್ಯವಾಗಿತ್ತು. ಬಹುತೇಕ ಭಾರತೀಯರಿಗೆ ಹಿಂದೂ ರಾಷ್ಟ್ರ ಬೇಕಾಗಿಲ್ಲ ಎಂದು ನೊಬೆಲ್...

ಒಟ್ಟಾಗಿ ಕೆಲಸ ಮಾಡಿ, ‘ಸಹಕಾರಿ’ ಕಲ್ಪನೆಗೆ ಒತ್ತು ಕೊಡಿ: ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್

ಸಮಾಜದ ಸುಧಾರಣೆಗಾಗಿ 'ಒಟ್ಟಿಗೆ ಕೆಲಸ ಮಾಡಲು ಜನರು ಮತ್ತು ಸಮುದಾಯಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪ್ರಸ್ತುತ ದಿನಗಳಲ್ಲಿ 'ಜುಕ್ತೋ ಸಾಧನ' (ಸಹಕಾರಿ ವ್ಯವಸ್ಥೆ) ಕಲ್ಪನೆಯ ಮೇಲೆ ನಮ್ಮ ಚಿತ್ತವನ್ನು ಕೇಂದ್ರೀಕರಿಸಬೇಕಿದೆ ಎಂದು ಅರ್ಥಶಾಸ್ತ್ರಜ್ಞ, ನೊಬೆಲ್...

ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದನ್ನು ಲೋಕಸಭಾ ಚುನಾವಣೆ ಸ್ಪಷ್ಟಪಡಿಸಿದೆ: ನೊಬೆಲ್ ವಿಜೇತ ಅಮರ್ತ್ಯ ಸೇನ್

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದ ನೊಬೆಲ್ ಪ್ರಶಸ್ತಿ ಪುರಸ್ಕೃತ, ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್, "ಲೋಕಸಭೆ ಚುನಾವಣೆ ಫಲಿತಾಂಶವು ಭಾರತ ಹಿಂದೂ ರಾಷ್ಟ್ರವಲ್ಲ ಎಂಬುವುದನ್ನು ಸ್ಪಷ್ಟಪಡಿಸಿದೆ" ಎಂದು ಹೇಳಿದ್ದಾರೆ. ಯುಎಸ್‌ನಿಂದ ಹಿಂದಿರುಗಿದ ಬಳಿಕ ಮಾಧ್ಯಮಗಳನ್ನು...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಅಮರ್ತ್ಯ ಸೇನ್

Download Eedina App Android / iOS

X