ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಚಲನವಲನ ಮತ್ತು ಆಯೋಗ್ಯ ಬದಲಾವಣೆಯ ಬಗ್ಗೆ ಗಮನ ಹರಿಸಿದೆ ಕರ್ತವ್ಯಲೋಪ ಎಸಗಿದ ಆರೋಪದ...
ಕೆಲದಿನಗಳ ಹಿಂದೆ ವಿಮಾನ ಪ್ರಯಾಣ ವಿಳಂಬವಾಯಿತೆಂದು ಆಕ್ರೋಶಗೊಂಡ ಪ್ರಯಾಣಿಕನೋರ್ವ ಇಂಡಿಗೋ ವಿಮಾನದ ಪೈಲಟ್ ಮೇಲೆ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ, ರೈಲ್ವೆ ಪ್ರಯಾಣಿಕನೋರ್ವನಿಗೆ ಮನಬಂದಂತೆ ಟಿಕೆಟ್ ಪರಿಶೀಲನಾ ಅಧಿಕಾರಿ(ಟಿಟಿಇ)ಯೋರ್ವ ಹಲ್ಲೆಗೈದ ಘಟನೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಭ್ರಷ್ಟಾಚಾರದ ಗೂಡಾಗಿದೆ ಎಂಬ ಆರೋಪಗಳಿವೆ. ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿರ್ವಾಹಕರು, ಚಾಲಕರಿಗೆ ಒಂದು ದಿನ ರಜೆ ತೆಗೆದುಕೊಳ್ಳಬೇಕಾದರೂ, ಒಂದು ದಿನ ಡ್ಯೂಟಿ ಪಡೆಯಬೇಕಾದರೂ ಅವರ ಮೇಲಾಧಿಕಾರಿಗಳಿಗೆ...
ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅನಪುರ ಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್...
ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್‌ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ ಎಂಬುವವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಆಯುಕ್ತರು ಸೇರಿದಂತೆ ಮೂವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಹೊಸಪೇಟೆ ನಗರಸಭೆ...