ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ದೂರು ಆಧರಿಸಿ ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಾಧಿಕಾರಿ ಶಿವಕುಮಾರ್ ಕೆ ಅವರನ್ನು ಅಮಾನತುಗೊಳಿಸಲಾಗಿದೆ. ನಿಗಮದ ವಿಭಾಗಿಯ ನಿಯಂತ್ರಣಾಧಿಕಾರಿ ಕೆ ಚಂದ್ರಶೇಖರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ನಿಲ್ದಾಣಾಧಿಕಾರಿ ಶಿವಕುಮಾರ್...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಮಕ್ಕಳು ಶೌಚ...
ಇತ್ತೀಚೆಗಷ್ಟೆ ಚುನಾವಣೆಯಲ್ಲಿ ಗೆಲುವು ಕಂಡಿದ್ದ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಣದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.
ಡಿಸೆಂಬರ್ 24ರಂದು ಪ್ರಕಟಿಸಿದ ನಿರ್ಧಾರದಲ್ಲಿ ಕೇಂದ್ರ ಕ್ರೀಡಾ...
ಲೋಕಸಭೆಯ ಕಲಾಪದ ವೇಳೆ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕರ್ನಾಟಕದ ಸಂಸದ ಡಿಕೆ ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಸೇರಿದಂತೆ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು ಚಳಿಗಾಲ ಅಧಿವೇಶನದ...
ಸಂಸದರನ್ನು ಅಮಾನತು ಮಾಡಿರುವ ಮೋದಿ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಹತ್ಯೆ ಎಂದು ಎಸ್‌ಡಿಪಿಐ ಖಂಡಿಸಿದ್ದು ಪ್ರತಿಭಟನೆ ನಡೆಸಿದೆ.
ಈ ವೇಳೆ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್ ಖಾನ್, ಭಾರತದ ಸಂಸತ್ತು ಪ್ರಜಾಪ್ರಭುತ್ವದ...