ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಕಾಂಗ್ರೆಸ್ ಸೇರಿ ವಿವಿಧ ಪ್ರತಿ ಪಕ್ಷಗಳಿಂದ ಕಳೆದ ಎರಡು ಅಧಿವೇಶನದ ದಿನಗಳಿಂದ ಇಲ್ಲಿಯವರೆಗೆ 47 ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು(ಡಿ.18) ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ಪಕ್ಷದ ಅಧೀರ್ ರಂಜನ್ ಚೌಧರಿ,...
ಪದೇ ಪದೆ ಕಲಾಪಕ್ಕೆ ಅಡ್ಡಿಯುಂಟು ಮಾಡಿದ ಅಶಿಸ್ತಿನ ಆರೋಪದ ಮೇಲೆ ಕಾಂಗ್ರೆಸ್, ಡಿಎಂಕೆ ಸೇರಿ ಒಟ್ಟು 14 ಲೋಕಸಭಾ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಸಂಸದರಾದ...
ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿ ಶುಭ ಕೋರಿದ ತೆಲಂಗಾಣ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರನ್ನು ಭಾನುವಾರ ಚುನಾವಣಾ ಆಯೋಗ ಅಮಾನತುಗೊಳಿಸಿದೆ.
ರೇವಂತ್ ರೆಡ್ಡಿಯನ್ನು ಭೇಟಿ...
ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು...
ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಸಭೆಗೆ ಗೈರು ಹಾಜರಿ, ಕೆಲಸದಲ್ಲಿ ಪ್ರಗತಿ ಸಾಧಿಸದೇ ಇರುವುದು ಸೇರಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಎಂಟು...