ರಾಜ್ಯದಲ್ಲಿ ಸದ್ಯ ಹುಲಿ ಉಗುರು ವಿಚಾರ ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಇದರ ಬೆನ್ನಲ್ಲೇ, ಈ ವಿಚಾರದಲ್ಲಿ ನಟರು,...
ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು, ಸಹಾಯಕ ಇಂಜಿನಿಯರ್‌ಗಳು ಹಾಗೂ ಜೂನಿಯರ್ ಇಂಜಿನಿಯರ್‌ಗಳನ್ನು ಸೇವೆಯಿಂದ ಅಮಾನತು ಪಡಿಸಿ ಗ್ರಾಮೀಣಾಭಿವೃದ್ಧಿ...
ತೆಲಂಗಾಣದ ವಿವಾದಿತ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿರುವ ಬಿಜೆಪಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವುದಾಗಿ ಭಾನುವಾರ ಘೋಷಿಸಿದೆ.
ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ...
ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ...
ಸಂಸತ್ತಿನಲ್ಲಿ ವಿಪಕ್ಷ ಸಂಸದರ ಅಮಾನತು ಸರಣಿ ಮುಂದುವರೆದಿದ್ದು, ಈ ಬಾರಿ ಎಎಪಿಯ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿದೆ.
ಐವರು ರಾಜ್ಯಸಭಾ ಸಂಸದರ ಸಹಿಯನ್ನು 'ಫೋರ್ಜರಿ' ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ...