ಕರ್ನಾಟಕದ ಸಂಸದ ಡಿಕೆ ಸುರೇಶ್ ಸೇರಿ ಮತ್ತೆ ಮೂವರ ಅಮಾನತು

ಲೋಕಸಭೆಯ ಕಲಾಪದ ವೇಳೆ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕರ್ನಾಟಕದ ಸಂಸದ ಡಿಕೆ ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಸೇರಿದಂತೆ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇಂದು ಚಳಿಗಾಲ ಅಧಿವೇಶನದ...

ಮೈಸೂರು | ʼಸಂಸದರನ್ನು ಅಮಾನತು ಪ್ರಜಾಪ್ರಭುತ್ವದ ಹತ್ಯೆʼ

ಸಂಸದರನ್ನು ಅಮಾನತು ಮಾಡಿರುವ ಮೋದಿ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಹತ್ಯೆ ಎಂದು ಎಸ್‌ಡಿಪಿಐ ಖಂಡಿಸಿದ್ದು ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್ ಖಾನ್,  ಭಾರತದ ಸಂಸತ್ತು ಪ್ರಜಾಪ್ರಭುತ್ವದ...

ಮತ್ತಿಬ್ಬರು ಲೋಕಸಭಾ ಸಂಸದರ ಅಮಾನತು: ಸಂಖ್ಯೆ 143ಕ್ಕೆ ಏರಿಕೆ

ಇಂದು ಲೋಕಸಭೆಯಲ್ಲಿ ಅನುಚಿತ ವರ್ತನೆಗಾಗಿ ಇಬ್ಬರು ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದ್ದು, ಉಭಯ ಸದನಗಳಿಂದ ಅಮಾನತುಗೊಂಡವರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ಅಧಿವೇಶನ ದಿನಗಳಿಂದ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ...

ಪ್ರಶ್ನೆಗಳನ್ನು ಕೇಳಿದ್ದಕ್ಕೆ, ವಿಚಿತ್ರವಾಗಿ ವರ್ತಿಸಿದ್ದಕ್ಕೆ ಅಮಾನತುಗೊಳಿಸಲಾಗಿದೆ: ಹೇಮಾ ಮಾಲಿನಿ

‘ಅವರು ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ವಿಚಿತ್ರವಾಗಿ ವರ್ತಿಸುತ್ತಾರೆ, ಅದಕ್ಕಾಗಿ ಅಮಾನತುಗೊಳಿಸಲಾಗಿದೆ’ ಇದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಂಗಳವಾರ ನೂರಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ್ದಕ್ಕೆ ನೀಡಿದ ಕಾರಣ. ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ...

ತುಮಕೂರು | ಮೂವರು ಪಿಎಸ್‌ಐ ಐವರು ಪೊಲೀಸರು ಅಮಾನತು

ಕರ್ತವ್ಯಲೋಪ ಆರೋಪದ ಮೇಲೆ ತುಮಕೂರು ಜಿಲ್ಲೆಯ ಎರಡು ಪೊಲೀಸ್ ಠಾಣೆಗಳ ಮೂವರು ಸಬ್‌ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್‌ ಅವರು ಅಮಾನತು ಆದೇಶ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಅಮಾನತು