ಬೀದರ್‌ | ಕರ್ತವ್ಯ ಲೋಪ: ಡಿ.ದೇವರಾಜ ಅರಸು ನಿಗಮ ಅಧಿಕಾರಿ ಅಮಾನತು

ಕರ್ತವ್ಯ ಲೋಪ ಆರೋಪದ ಮೇಲೆ ಬೀದರ್‌ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ರಮೇಶ್ ಹೆಗ್ಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪ್ರಧಾನ...

ಬೆಂಗಳೂರು | ಕಚೇರಿ ಸಮಯದಲ್ಲಿ ಮದ್ಯ ಪಾರ್ಟಿ; 6 ಪಿಡಿಒ ಸೇರಿ 9 ಗ್ರಾಮ ಪಂ. ಸಿಬ್ಬಂದಿ ಅಮಾನತು

ಕರ್ತವ್ಯದ ಸಮಯದಲ್ಲಿ ಮದ್ಯ ಪಾರ್ಟಿ ಮಾಡಿ ಮೋಜು-ಮಸ್ತಿಯಲ್ಲಿ ತೊಡಗಿದ್ದ 6 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಸೇರಿದಂತೆ ಒಟ್ಟು 9 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ...

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಬಲವಂತ ಗರ್ಭಪಾತ ಆರೋಪ: ಪೊಲೀಸ್ ಅಧಿಕಾರಿ ಅಮಾನತು

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ, ಬಲವಂತವಾಗಿ ಗರ್ಭಪಾತ ಮಾಡಿಸಿದ ಹಾಗೂ ಬೆದರಿಕೆ ಹಾಕಿದ ಗಂಭೀರ ಆರೋಪದ ಮೇಲೆ ಹೈದರಾಬಾದ್‌ ಪೊಲೀಸ್‌ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯ ಸ್ಟೇಷನ್...

ಲಕ್ನೋ ಭೀಕರ ಅಗ್ನಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು

ಸೋಮವಾರ ಮಧ್ಯಾಹ್ನ 15 ಜೀವಗಳನ್ನು ಬಲಿ ಪಡೆದ ಲಕ್ನೋ ಭೀಕರ ಅಗ್ನಿ ದುರಂತದಲ್ಲಿ ಕರ್ತವ್ಯ ಲೋಪ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆ ಸಂಬಂಧಿಸಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ...

ಬೀದರ್‌ | ಗರ್ಭಿಣಿ ಸಾವು ಪ್ರಕರಣ : ವೈದ್ಯಾಧಿಕಾರಿ ಸೇರಿ ಮೂವರ ಅಮಾನತು

ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೇರಿ ಮೂವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಅವರು ಕೆಲಸದಿಂದ ಅಮಾನತುಗೊಳಿಸಿದ್ದಾರೆ. ವೈದ್ಯಾಧಿಕಾರಿ ಡಾ.ಜೈರಾಜ್,...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಅಮಾನತು