ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ...
ಸರ್ಕಾರಿ ಶಾಲೆಗಳು ಸದ್ದಿಲ್ಲದೆ ಸಾಯುತ್ತಿರುವ ಈ ದಿನಮಾನಗಳಲ್ಲಿ ದಮನಿತರು, ದೀನ ದುರ್ಬಲರು, ಕಟ್ಟಡ ಕಾರ್ಮಿಕರು, ಕೃಷಿ ಕೂಲಿಗಳ ಮಕ್ಕಳು ಓದುತ್ತಿರುವ ಶಾಲೆಯನ್ನು ಅಭಿವೃದ್ಧಿಪಡಿಸಿ ಮಕ್ಕಳ ಸಂಖ್ಯೆಯನ್ನು ದುಪ್ಪಟ್ಟು ಹೆಚ್ಚಿಸಿದ್ದಾರೆ. ನಿಮಗೆ ಅಧಿಕಾರವಿದೆ, ನಮ್ಮ...
ಕಿಡಿಗೇಡಿಗಳು ಕುರ್‌ಆನ್ ಗ್ರಂಥವನ್ನು ಸುಟ್ಟು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂತಿಬಸ್ತವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಕುರ್‌ಆರ್‌ಅನ್ನು ಸುಟ್ಟ ದುಷ್ಕರ್ಮಿಗಳನ್ನು ಬಂಧಿಸುವಂತೆ ಮುಸ್ಲಿ ಸಮುದಾಯದ ಮುಖಂಡರು ಬೆಳಗಾವಿಯಲ್ಲಿ...
ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.
ನಗರದ ಗುರುಭವನದಿಂದ ಆರಂಭಗೊಂಡು,...
ಕರ್ತವ್ಯದ ವೇಳೆ ಮಾರ್ಗಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಎ.ಆರ್ ಮುಲ್ಲಾ ಅವರನ್ನು ಅಮಾನತು ಮಾಡಲಾಗಿದೆ. ಚಾಲಕ ಮುಲ್ಲಾ ಅವರು ಹಾನಗಲ್ ಘಟಕದಲ್ಲಿ ಸೇವೆ...