ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಎಸ್‌ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕಾರವಾರ ಪೊಲೀಸ್ ಠಾಣೆಯ ಎಸ್‌ಐ, ಇಬ್ಬರು ಗುಪ್ತ ಮಾಹಿತಿ ವಿಭಾಗದ...
ಸರ್ಕಾರಿ ನ್ಯಾಯಬೆಲೆ ಅಂಗಡಿಗಳಿಗೆ ಪರವಾನಗಿ ನೀಡುವಾಗ ಸಾಕಷ್ಟು ಅಕ್ರಮಗಳನ್ನು ನಡೆಸಿ, ಪರವಾನಗಿ ಮಂಜೂರು ಮಾಡಿರುವ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕಿಯನ್ನು...
ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಆರೋಪಿ ಶಿಕ್ಷಕನನ್ನು...
ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಿವಮೊಗ್ಗ ನಗರದ...
ಶಿವಮೊಗ್ಗ ವಿನೋಬ ನಗರದ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರನ್ನ ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.
ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ಈದ್ಗಾ...