ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ದೈಹಿಕ ಶಿಕ್ಷಕರನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರ ವರದಿ ಅನ್ವಯ ಅಮಾನತು ಮಾಡಿ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ...
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ ಎನ್ ಭುವನ್ ₹1.49 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ...
ಗನ್ ತೋರಿಸಿ, ಕೊಲ್ಲುವ ಬೆದರಿಕೆ ಹಾಕಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಹರಿಯಾಣದ ಸರ್ಕಾರಿ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿ ಹರಿಯಾಣ ಸರ್ಕಾರ ಆದೇಶಿಸಿದೆ.
ಹರಿಯಾಣದ ಹಿಸಾರ್ ಜಿಲ್ಲೆಯ ಹಂಸಿಯಲ್ಲಿ...
ಪೊಲೀಸ್ ಕಸ್ಟಡಿಯಲ್ಲೇ ದರೋಡೆಕೋರ, ಕೊಲೆ ಪಾತಕಿ ಲಾರೆನ್ಸ್ ಬಿಷ್ಣೋಯ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾನೆ. ಅಲ್ಲದೆ, ಆತನನ್ನು ಸನ್ಮಾನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ, ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು...
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...