ಉದ್ಯೋಗಿಗಳ ಮೇಲೆ ಉದ್ಯೋಗದಾರರ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳಗಳು ಆಗ್ಗಾಗ್ಗೆ ವರದಿಯಾಗುತ್ತಿವೆ. ಮಾತ್ರವಲ್ಲ, ದೌರ್ಜನ್ಯಗಳು ಮಿತಿಮೀರುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡದಿಂದಾಗಿ ಹಲವು ಉದ್ಯೋಗಿಗಳು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಇದೀಗ, ಕಂಪನಿಯೊಂದು ತಾನು ಹಾಕಿದ್ದ ಟಾರ್ಗೆಟ್...