ಬಂಗಾರದ ಹುಡುಗಿಯರು ಬೀದಿಯಲ್ಲಿದ್ದರೆ, ದೇಶಕ್ಕೆ ಶೋಭೆಯೇ ?

ಇದು ಕ್ರೀಡಾಪಟುಗಳ ಘನತೆಯ ಪ್ರಶ್ನೆಯಾಗಿದೆ. ಆರೋಪಿ ಸ್ವತಂತ್ರವಾಗಿ ತಿರುಗುತ್ತಿದ್ದಾನೆ. ಆದರೆ ಈ ಮಕ್ಕಳು ನ್ಯಾಯಕ್ಕಾಗಿ ಬೀದಿಯಲ್ಲಿ ಕುಳಿತಿದ್ದಾರೆಂದರೆ ಅರ್ಥವೇನು? ಈ ಹೆಣ್ಣುಮಕ್ಕಳು ಬಂಗಾರದ ಪದಕಗಳನ್ನು ಗೆದ್ದು ತಂದಾಗ ಅವರನ್ನು ಮನೆಗೆ ಕರೆದು ಅವರೊಂದಿಗೆ...

ಲಿಂಗಾಯತರ ಅವಮಾನಿಸಿದ ಸಿದ್ದರಾಮಯ್ಯರನ್ನು ಗೆಲ್ಲಿಸಬೇಡಿ : ವರುಣಾದಲ್ಲಿ ಅಮಿತ್ ಶಾ ಮನವಿ

ಸಿದ್ದರಾಮಯ್ಯ ತವರು ವರುಣಾದಲ್ಲಿ ಅಮಿತ್ ಶಾ ಮತ ಬೇಟೆಸೋಮಣ್ಣ ಗೆಲ್ಲಿಸಿ, ಸಿದ್ದರಾಮಯ್ಯ ಸೋಲಿಸಲು ಕರೆ ನೀಡಿದ ಶಾಲಿಂಗಾಯತ ಸಮುದಾಯವನ್ನು ಅಪಮಾನಿಸಿದ ಸಿದ್ದರಾಮಯ್ಯರನ್ನು ಗೆಲ್ಲಿಸಬೇಡಿ, ನಿವೃತ್ತಿ ಹೊಂದುವ ನಾಯಕನ ಬದಲು ವರುಣಾ ಕ್ಷೇತ್ರ ಬೆಳೆಸಲು...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಶೇ. 75ಕ್ಕೆ ಹೆಚ್ಚಳ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರವರೆಗೆ ಹೆಚ್ಚಿಸಿ, ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ ಎಂದು ವಿರೋಧ...

ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...

ಚಾಮುಂಡಿ ಸನ್ನಿಧಿಯಲ್ಲಿ ಪಾದರಕ್ಷೆ ಧರಿಸಿ ಫೋಟೋಗೆ ಪೋಸ್ ನೀಡಿದ ಅಮಿತ್ ಶಾ

ಮೈಸೂರು ಭಾಗದ ಬಿಜೆಪಿ ಪ್ರಚಾರ ಯಾತ್ರೆಗೆ ಬಂದಿದ್ದ ಅಮಿತ್ ಶಾಚಾಮುಂಡಿ ಸನ್ನಿಧಾನದಲ್ಲಿ ಶೂ ಧರಿಸಿ ಓಡಾಡಿದ ಕೇಂದ್ರ ಗೃಹ ಸಚಿವಚಾಮುಂಡಿ ಸನ್ನಿಧಿಯಲ್ಲಿನ ಅನಾದಿ ಕಾಲದ ಸಂಪ್ರದಾಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್...

ಜನಪ್ರಿಯ

ಐಪಿಎಲ್ | ಪಂಜಾಬ್‌ಗೆ ಕೈಕೊಟ್ಟ ‘ಲಕ್’: ಮುಂಬೈ ಇಂಡಿಯನ್ಸ್‌ಗೆ 9 ರನ್‌ಗಳ ರೋಚಕ ಜಯ

ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ...

ಬೆಂಗಳೂರು | ‘ಸೂರ್ಯ ಬಂಡಲ್ ಬ್ಯಾಂಕ್’: ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ವಿನೂತನ ಕ್ಯಾಂಪೇನ್

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ...

ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

"ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ...

ಬೀದರ್‌ | ಕಾಂಗ್ರೆಸ್‌ನವರು ನಪುಂಸಕರು, ಷಂಡರು : ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ

ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಮುಖಂಡ ಎಸ್.ಕೆ.ಬೆಳ್ಳುಬ್ಬಿ ಹೇಳಿಕೆ ನೀಡಿದ್ದಾರೆ.ಬೀದರ್‌...

Tag: ಅಮಿತ್‌ ಶಾ