ಸಂಸ್ಕೃತ ಎಲ್ಲ ಭಾಷೆಗಳ ತಾಯಿ ಎಂದು ಹೇಳುವ ಬಿಜೆಪಿ ನಾಯಕರಿಗೆ ಸತ್ಯ ಏನೆಂಬುದು ತಿಳಿದಿಲ್ಲ ಅಥವಾ ತಿಳಿದಿದ್ದರೂ ಮುಚ್ಚಿಡುತ್ತಿದ್ದಾರೆ ಎಂಬ ಅನುಮಾನವಿದೆ. ದ್ರಾವಿಡ ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮಲಯಾಳಂ ಸಂಸ್ಕೃತದಿಂದ ಉಗಮವಾಗಿಲ್ಲ....
ದೇಶದ ಸುದ್ದಿ ಮಾಧ್ಯಮಗಳು ಪಹಲ್ಗಾಮ್ ಉಗ್ರ ದಾಳಿಯ ಹೊಣೆಯನ್ನು, ಭದ್ರತಾ ವೈಫಲ್ಯವನ್ನು ಮೋದಿ ಮತ್ತು ಅಮಿತ್ ಶಾ ತಲೆಗೆ ಕಟ್ಟಲು ತಯಾರಿಲ್ಲ. ಬದಲಿಗೆ ಪ್ರಶ್ನೆ ಮಾಡುವವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ...
'ಜಮ್ಮು ಮತ್ತು ಕಾಶ್ಮೀರದ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಆಕ್ರೋಶ ಮಡುಗಟ್ಟಿದೆ. ದಾಳಿ ವಿರುದ್ಧ ಖಂಡನೆ, ಭದ್ರತಾ ಹಾಗೂ ಗುಪ್ತಚರ ಇಲಾಖೆಗಳ ವೈಫಲ್ಯಗಳ ವಿರುದ್ಧ ಅಸಾಮಾಧಾನ ವ್ಯಕ್ತವಾಗುತ್ತಿದೆ....
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್‌ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಇತ್ತೀಚೆಗೆ, ತಮಿಳುನಾಡು ಬಿಜೆಪಿ...
ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂಬ ಚರ್ಚೆ ಹಲವು ವರ್ಷಗಳಿಂದ ಮುನ್ನೆಲೆಯಲ್ಲಿದೆ. ಇದೀಗ, ಎನ್‌ಇಪಿ ಜಾರಿಯೊಂದಿಗೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಎನ್‌ಇಪಿ...