ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ನಿಂದ ಸೋನಾಲ್ ಪಟೇಲ್ ಕಣಕ್ಕಿಳಿದಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕನ ವಿರುದ್ಧ ಹೋರಾಡಲು ಯಾವುದೇ ಹಿಂಜರಿಕೆಯಿಲ್ಲ ಎಂದು ಅವರು...
ಸಾರ್ವಜನಿಕ ನೆನಪಿನ ಆಯಸ್ಸು ಕಡಿಮೆ. ಈ ಮರೆವನ್ನೇ ಬಳಸಿಕೊಂಡ ಮೋದಿ ಸರ್ಕಾರ ಬೇಕಾಬಿಟ್ಟಿ ಸುಳ್ಳುಗಳನ್ನು ಹೇಳುತ್ತಾ ಮತ್ತೆ ಓಟು ಕೇಳುತ್ತಿದೆ. ಅದರಲ್ಲೂ ನಿನ್ನೆ-ಮೊನ್ನೆಯಿಂದ ಅದು ಹೇಳುತ್ತಿರುವ ಮಣಿಪುರ, ಚೀನಾ ಅತಿಕ್ರಮಣ ಮತ್ತು ಕೋವಿಡ್...
ಸುಳ್ಳುಗಳ ಮೇಲೆಯೇ ರಾಜಕಾರಣ ನಡೆಸುತ್ತಾ ಬಂದಿರುವ ಬಿಜೆಪಿಗೆ ಸತ್ಯ ಹೇಳಿ ಅಭ್ಯಾಸವೇ ಇಲ್ಲ. ಮೊನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬಂದು ಸುಳ್ಳುಗಳನ್ನು ಉದುರಿಸಿ ಹೋಗಿದ್ದರು. ಈಗ ಕೇಂದ್ರ ಹಣಕಾಸು ಸಚಿವೆ...
ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ಸಿಗದ ಕಾರಣ, ಕೇಸರಿ ಪಡೆ ವಿರುದ್ಧ ಬಂಡಾಯ ಎದಿದ್ದರು ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆಂಬ ಬೆದರಿಕೆ ಹಾಕಿದ್ದರು. ಈ ನಡುವೆ, ಬುಧವಾರ ದೆಹಲಿಗೆ ಬರುವಂತೆ ಈಶ್ವರಪ್ಪಗೆ ಬಿಜೆಪಿ...