ದೇಶಾದ್ಯಂತ ಏಳು ದಿನಗಳೊಳಗಾಗಿ ಏಕರೂಪ ನಾಗರೂಪ ಸಂಹಿತೆ(ಸಿಎಎ) ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಕಾಕ್‌ದ್ವೀಪ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಶಾಂತನು ಠಾಕೂರ್,...
ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಬುಧವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.
ಜೆಡಿಎಸ್ - ಬಿಜೆಪಿ ಮೈತ್ರಿ...
ಸಂಘ ಪರಿವಾರ ಮತ್ತು ಬಿಜೆಪಿ, ತಾನೇ ಬಿತ್ತಿದ ಬೆಂಕಿ ತನ್ನನ್ನೇ ಸುಡತೊಡಗಿದಾಗ ಎಚ್ಚರಗೊಂಡಿದೆ. ಈಗ ಈ ಬೆಂಕಿಯ ಅಗತ್ಯವಿಲ್ಲವೆಂದು ದೂರ ಇಟ್ಟಿದೆ. ವಿಚಲಿತರಾದ ಬೆಂಕಿ ಬಾಲಕ ಅನಂತಕುಮಾರ್ ಹೆಗಡೆ , ವಿಕ್ಷಿಪ್ತರಾಗಿ ಒದರಾಡುತ್ತಿದ್ದಾರೆ....
ಎಲ್ಲವೂ ಸುಖಾಂತ್ಯವಾಗಿದೆ. ನಮ್ಮ ಒಳ್ಳೇತನ ಒಳ್ಳೇ ನಡವಳಿಕೆಗೆ ಸಹಾಯ ಆಗುತ್ತದೆ. ಇದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು ಎಂದು ಮಾಜಿ ಸಚಿವ...
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ವಿ ಸೋಮಣ್ಣ ಅವರು ಇದೀಗ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಶನಿವಾರ ದೆಹಲಿಗೆ ತೆರಳಿದ್ದ ಸೋಮಣ್ಣ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ...