ಅಮುಲ್‌ ವಿವಾದ | ರಾಜ್ಯದ ಒಂದೊಂದೇ ಉದ್ಯಮ ಮುಗಿಸುವ ಬಿಜೆಪಿಯ ಸುಪಾರಿ ಆಟ ಶುರು: ಎಚ್‌ಡಿಕೆ

ಅಮುಲ್‌ ಮುಂದೆ ತರಲು 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆಬಿಜೆಪಿ ಡಬಲ್ ಎಂಜಿನ್ ಸರ್ಕಾರ, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ“ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ...

ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ರಸ್ತೆ ತಡೆನಂದಿನಿ ಹಾಲು, ಉತ್ಪನ್ನಗಳು ಕನ್ನಡಿಗರ ಅಸ್ಮಿತೆಕೆಎಂಎಫ್‌ನ ನಂದಿನಿಯೊಂದಿಗೆ ಅಮುಲ್‌ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಕರ್ನಾಟಕ ಸೇನಾಪಡೆಯ ಅಧ್ಯಕ್ಷ...

ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

ನಂದಿನಿ ಉತ್ಪನ್ನಗಳ ರುಚಿ ಸವಿಯುವಂತೆ ಮೋದಿಗೆ ಆಗ್ರಹರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಗೌರವ್ ವಲ್ಲಭ್‌ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಬಿಜೆಪಿ ನಾಯಕರು ಅದರ ವಿರುದ್ಧ ನಿಂತಿದ್ದಾರೆ ಎಂದು ಎಐಸಿಸಿ ವಕ್ತಾರ...

ಅಮುಲ್‌ ಮಾರಾಟಕ್ಕೆ ಮುಂದಾದರೆ ಕನ್ನಡಿಗರು ದಂಗೆ ಏಳುತ್ತಾರೆ: ನಾರಾಯಣಗೌಡ ಎಚ್ಚರಿಕೆ

ನಂದಿನಿ ವಿರುದ್ಧದ ಪಿತೂರಿಗೆ ತಕ್ಕ ಪಾಠ ಕಲಿಸುದಾಗಿ ಕರವೇ ಹೇಳಿಕೆ'ಕರ್ನಾಟಕದ ಬ್ಯಾಂಕುಗಳ ವಿಲೀನದ ಪಿತೂರಿಯಂತೆಯೇ ಇದು ಸಹ'ಇ-ಕಾಮರ್ಸ್ ಅಡಿಯಲ್ಲಿ ಅಮುಲ್ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ತೀವ್ರ ಸ್ವರೂಪದ...

ಅಮುಲ್ ರಾಜ್ಯದಲ್ಲಿ ವ್ಯಾಪಾರ ಮಾಡಿದರೆ ತೊಂದರೆ ಏನು : ಸಿ ಟಿ ರವಿ

ಇದೆಂತ ಮುಟ್ಟಾಳರ ಗುಂಪೋ ಎಂದ ಸಿ ಟಿ ರವಿಅಮುಲ್ ಸಮರ್ಥಿಸಿಕೊಂಡ ಸಚಿವ ಸುಧಾಕರ್ಗುಜರಾತ್ ಮೂಲದ ಅಮುಲ್ ಕಂಪನಿ ತನ್ನ ವ್ಯಾಪಾರವನ್ನು ಕರ್ನಾಟಕದಲ್ಲಿ ವಿಸ್ತರಿಸುತ್ತಿದೆ. ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸುವ ಹುನ್ನಾರದಿಂದಲೇ ಅಮುಲ್ ರಾಜ್ಯಕ್ಕೆ...

ಜನಪ್ರಿಯ

ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ...

ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು,...

ಪಂಜಾಬ್| ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ, ಇಬ್ಬರು ಮೃತ್ಯು

ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...

Tag: ಅಮುಲ್‌