ಒನೈಡಾ ಸಮುದಾಯದಲ್ಲಿ ಮಹಿಳೆಯರು ಆತ್ಮಗೌರವದಿಂದ ಬದುಕುತ್ತಿದ್ದಾರೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸುತ್ತಿದ್ದಾರೆ. ಜೊತೆಗೆ, ತಮ್ಮ ಸುತ್ತಲ ಪರಿಸರದಲ್ಲಿ ಲವಲವಿಕೆ ಉಕ್ಕಿ ಹರಿಯುವಂತೆ ನಗುತ್ತಾರೆ. ಮಹಿಳೆಯರಿಗೆ ಆತ್ಮವಿಶ್ವಾಸವನ್ನು ನೀಡುವ ಸಮಾಜದಲ್ಲಿ ಉನ್ನತಿ ಸಹಜವಾಗಿ...
ಹಕ್ಕಿ ಜ್ವರ ಆತಂಕ ಹೆಚ್ಚಾಗುತ್ತಿರುವ ನಡುವೆ ಅಮೆರಿಕಾದಲ್ಲಿ ಹಕ್ಕಿ ಜ್ವರದ ಎರಡನೇ ಮಾನವ ಪ್ರಕರಣ ಪತ್ತೆಯಾಗಿರುವುದಾಗಿ ಯುಎಸ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೆಯ ಪ್ರಕರಣ ದಾಖಲಾದ ಎರಡು ತಿಂಗಳ ಅವಧಿಯಲ್ಲಿ ಮತ್ತೊಂದು ಪ್ರಕರಣ...
ಅಮೆರಿಕಾದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ಯಾಲೇಸ್ತಿನ್ ಪರ ಮತ್ತು ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ ಕಾರಣ ಬಂಧನಕ್ಕೆ ಒಳಗಾಗಿದ್ದಾರೆ.
ಪ್ರಿನ್ಸ್‌ಟನ್ ಅಲುಮ್ನಿ ವೀಕ್ಲಿ...
ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023ರಲ್ಲಿ ಯುಎಸ್‌ಗೆ ತೆರಳಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು ತಿಳಿಸಿದೆ. ಇದು ಈ ವರ್ಷದಲ್ಲಿ ಅಮೆರಿಕಾದಲ್ಲಿ...
ಅಮೆರಿಕಾರದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿ ಮೃತರಾಗಿದ್ದು, ಸಾವಿನ ಕಾರಣವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶುಕ್ರವಾರ ತಿಳಿಸಿದೆ.
ಉಮಾ ಸತ್ಯ ಸಾಯಿ ಗದ್ದೆ ಎಂಬ ವಿದ್ಯಾರ್ಥಿ ಮೃತರಾಗಿದ್ದು,...