ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

ವಿಶ್ವದಲ್ಲಿ ನಡೆದ ಹಲವು ಯುದ್ಧಗಳನ್ನು ನಿಲ್ಲಿಸಿದ ಶ್ರೇಯಸ್ಸನ್ನು ನಿರಂತರವಾಗಿ ತಮ್ಮ ಮೇಲೆ ತಾವೇ ಹೇರಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, "ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ" ಎಂದು ಪುನರುಚ್ಚಾರ...

ಇರಾನ್ ಮೇಲೆ ದಾಳಿ ಯೋಜನೆಗೆ ಟ್ರಂಪ್ ಅನುಮೋದನೆ, ಅಂತಿಮ ನಿರ್ಧಾರ ಬಾಕಿ: ಅಮೆರಿಕ ಮಾಧ್ಯಮ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ದಾಳಿ ಮಾಡುವ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಆದರೆ ದಾಳಿ ಮಾಡಬೇಕೆ ಬೇಡವೇ ಎಂಬುದರ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಮೆರಿಕ ಮಾಧ್ಯಮ ಸಿಬಿಎಸ್...

ಇಂದು ಪಾಕ್‌ ಸೇನಾಧ್ಯಕ್ಷ ಅಸಿಮ್‌ ಮುನೀರ್‌ ಜೊತೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಖಾಸಗಿ ಔತಣಕೂಟ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ (ಜೂ.18) ಅವರ ಕ್ಯಾಬಿನೆಟ್ ಕೊಠಡಿಯಲ್ಲಿ ಪಾಕಿಸ್ತಾನದ ಸೇನೆಯ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರೊಂದಿಗೆ ಖಾಸಗಿ ಔತಣಕೂಟವನ್ನು ಆಯೋಜಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ...

ಜನಪ್ರಿಯ

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

Tag: ಅಮೆರಿಕ ಅಧ್ಯಕ್ಷ ಟ್ರಂಪ್‌