ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯ ಭ್ರಷ್ಟಾಚಾರ ಆರೋಪ ಮಾಡಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ಮತ್ತು ಅದರ ಕಾರ್ಯಕರ್ತರು ಅದಾನಿ ಪರವಾಗಿ ನಿಂತಿದ್ದಾರೆ. ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿರುದ್ಧದ ಭ್ರಷ್ಟಾಚಾರ...
ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ....