ಅಮೆರಿಕದ ವರ್ಜೀನಿಯಾದಲ್ಲಿರುವ ಡಿಪಾರ್ಟ್‌ಮೆಂಟಲ್ ಸ್ಟೋರ್ ಒಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 56 ವರ್ಷದ ಭಾರತೀಯ ವ್ಯಕ್ತಿ ಮತ್ತು ಅವರ 24 ವರ್ಷದ ಪುತ್ರಿ ಸಾವನ್ನಪ್ಪಿದ್ದಾರೆ. ಅಕೋಮ್ಯಾಕ್ ಕೌಂಟಿಯಲ್ಲಿ ಸ್ಟೋರ್ ತೆರೆದ ಕೊಂಚ ಸಮಯದಲ್ಲೇ...
ವಾಷಿಂಗ್ಟನ್‌ನ ಜಾರ್ಜ್‌ಟೌನ್ ವಿವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ಬಾದರ್ ಖಾನ್ ಸೂರಿ ಅವರ ಗಡಿಪಾರಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ನೀಡಿದ ಆದೇಶಕ್ಕೆ ಫೆಡರಲ್ ನ್ಯಾಯಾಧೀಶರು ತಡೆ ನೀಡಿದ್ದಾರೆ.
ವಿದ್ಯಾರ್ಥಿಯನ್ನು ಗಡಿಪಾರು ಮಾಡಿರುವುದು...
ಯೆಮನ್ ರಾಜಧಾನಿ ಸನಾ ಮೇಲೆ ಹೌದಿ ಬಂಡುಕೋರರನ್ನು ಗುರಿ ಮಾಡಿ ಅಮೆರಿಕ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. ಮತ್ತಷ್ಟು ಮಾರಕ ಬಲಪ್ರಯೋಗ ಮಾಡುವುದಾಗಿ ಅಮೆರಿಕ ಬೆದರಿಕೆ ಹಾಕಿದೆ. ಅಮೆರಿಕದ ದಾಳಿಗೆ...
ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಇದಾದ ಕೆಲವು ದಿನಗಳ ನಂತರ, ರಂಜನಿ ಅವರು ಅಮೆರಿಕದಿಂದ ಸ್ವಯಂ ಗಡಿಪಾರು ಮಾಡಿಕೊಂಡಿದ್ದಾರೆ. ಭಾರತಕ್ಕೆ ಮರಳಿದ್ದಾರೆ....
ಟ್ರಂಪ್ ಅವರಿಗೆ ಅಮೆರಿಕದ ಆರ್ಥಿಕತೆಯನ್ನು ಹೆಚ್ಚಿಸಬೇಕೆಂಬ ಹಪಾಹಪಿ ಇದೆ. ಅದಕ್ಕಾಗಿ, ಅಮೆರಿಕದಲ್ಲಿ 'ಸ್ಟಾಕ್' ಇರುವ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವುದು ಅವರ ಗುರಿ. ಅದಕ್ಕಾಗಿ ಭಾರತದಂತಹ ರಾಷ್ಟ್ರಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ವಿಶ್ವಗುರು...