ಅಮೆರಿಕ ಮತ್ತು ಇರಾನ್ ನಡುವಿನ ಸುಮಾರು 107 ದಿನಗಳ ಸುದೀರ್ಘ ಯುದ್ಧವನ್ನು ಕೊನೆಗೊಳಿಸುವ ಐತಿಹಾಸಿಕ ಒಪ್ಪಂದವು ಜೂನ್ 15ರಂದು ಅಧಿಕೃತವಾಗಿ ಪ್ರಕಟವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನ ಪ್ರಧಾನಿ ಶಾಬಾಜ಼್...
ಭಾರತದ ವಿದೇಶಾಂಗ ಸಚಿವಾಲಯವು ನವದೆಹಲಿಯಲ್ಲಿರುವ ಅಮೆರಿಕದ ಪ್ರಭಾರ ರಾಯಭಾರಿ ಜೇಸನ್ ಮೀಕ್ಸ್ ಅವರಿಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಿ ಕಚೇರಿಗೆ ಕರೆಸಿಕೊಂಡಿದೆ. ಸಮನ್ಸ್ ನೀಡುವುದೆಂದರೆ ಅದು ಅತ್ಯಂತ ಗಂಭೀರವಾದ ಪ್ರತಿಭಟನೆಯ ಸಂಕೇತ...
ಅಮೆರಿಕ ಸೇನೆಯ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ,...
ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕೆ ಇರಾನ್ ಭಾನುವಾರವೇ ಸಹಿ ಹಾಕಬಹುದು. ಒಪ್ಪಂದ ಜಾರಿಗೆ ಬಂದ ತಕ್ಷಣ ಹಾರ್ಮುಜ್ ಜಲಸಂಧಿಯು ಎಲ್ಲ ಹಡಗುಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ....
ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ವಿಚಾರದಲ್ಲಿ ಅನಿಶ್ಚಿತತೆ ಮುಂದುವರಿದಿದೆ. ವಾಷಿಂಗ್ಟನ್ನ ನಿಲುವುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಇರಾನ್, "ಮತ್ತೊಂದು ಕಡೆಯ ಹಿಂಜರಿಕೆ"ಯಿಂದಾಗಿ ನಾಳೆ ಅಮೆರಿಕದೊಂದಿಗೆ ಯಾವುದೇ ಒಪ್ಪಂದಕ್ಕೆ ಸಹಿ ಹಾಕುವುದಿಲ್ಲ...