ಪ್ರಧಾನಿ ಮೋದಿಯವರು ಬೇಲಿ ಮೇಲೆ ಕೂತಿದ್ದಾರೆ. ಬ್ರಿಕ್ಸ್ ಪರವಾದ ದೃಢ ನಿಲುವನ್ನೂ ತಾಳುತ್ತಿಲ್ಲ; ಟ್ರಂಪ್ ನಮ್ಮ ಪರಮಾಪ್ತ ಸ್ನೇಹಿತ ಎನ್ನುವುದನ್ನೂ ನಿಲ್ಲಿಸುತ್ತಿಲ್ಲ. ಪಾಶ್ಚಿಮಾತ್ಯ ದೇಶಗಳ ಗುಲಾಮಗಿರಿಯಿಂದ ಮುಕ್ತರಾಗಿ ನವಭಾರತ ನಿರ್ಮಾಣದತ್ತಲೂ ಮನಸ್ಸು ಮಾಡುತ್ತಿಲ್ಲ....
ಪಂಜಾಬಿನ ವಿದ್ಯುತ್ ಮತ್ತು ಲೋಕೋಪಯೋಗಿ ಸಚಿವ ಹರ್ಭಜನ್ ಸಿಂಗ್ ಅವರ ನಿಗದಿತ ಅಮೆರಿಕ ಭೇಟಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಾಜಕೀಯ ಅನುಮತಿಯನ್ನು ನಿರಾಕರಿಸಿದ ಬಳಿಕ ಆಪ್ ನೇತೃತ್ವದ ಪಂಜಾಬ್ ಸರ್ಕಾರ ಮತ್ತು ಬಿಜೆಪಿ...
ಭಾರತದ ಜೊತೆಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತದ ಮೇಲೆ ವಿಧಿಸಲಾದ 25%ರಷ್ಟು ಸುಂಕವು ಪರಿಸ್ಥಿತಿಯನ್ನು ನಿಭಾಯಿಸಲು ಪರಿಹಾರ ಒದಗಿಸುತ್ತದೆ ಎಂದು...
ಇರಾನ್‌ನಿಂದ ತೈಲ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿಯ ಆರೋಪದ ಮೇಲೆ ಭಾರತದ ಆರು ಕಂಪನಿಗಳು ಸೇರಿದಂತೆ ವಿಶ್ವಾದ್ಯಂತ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಇರಾನ್ ಮೇಲೆ...
ಇಂಗ್ಲೆಂಡ್‌ನ ಈಸಿಜೆಟ್ ವಿಮಾನದಲ್ಲಿ ಬಾಂಬ್ ಬೆದರಿಕೆಯೊಡ್ಡಿ "ಅಲ್ಲಾಹು ಅಕ್ಬರ್" ಎಂದು ಅನುಚಿತವಾಗಿ ವರ್ತಿಸಿದ 41 ವರ್ಷದ ಅಭಯ್ ನಾಯಕ್ ಎಂಬ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಈ ವ್ಯಕ್ತಿ ಲಂಡನ್...