ಟ್ರಂಪ್ ಕರಾಳ ಇತಿಹಾಸವನ್ನೇಕೆ ನೆನಪಿಸಿದ್ರಿ ಅಂತ ನೀವು ಕೇಳಿದ್ರಾ? ಮುಂದೊಂದು ದಿನ ಟ್ರಂಪ್ ಮತ್ತು ಮತ್ತಾವುದೋ ದೇಶದ ಪ್ರಧಾನಿ ಕೈ ಕೈ ಹಿಡಿದು ನಡೆದರೆ, ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದರೆ, ಅದರಲ್ಲಿ ಗರ್ವದಿಂದ ಬೀಗುವ...
ಅಮೆರಿಕದ ಚುನಾವಣಾ ಫಲಿತಾಂಶವು ಭಾರತದ ವಿದೇಶಾಂಗ ನೀತಿಯ ಮೇಲೆ ಒಂದಿಷ್ಟು ಅನುಕೂಲವಾಗಬಹುದೆಂದು ಹೇಳಲಾಗುತ್ತಿದೆ. ಕೆಲವು ಹಿರಿಯ ಅಧಿಕಾರಿಗಳು ಇದಕ್ಕೆ ಸಹಮತ ವ್ಯಕ್ತಪಡಿಸಿರುವುದನ್ನು ಮಾಧ್ಯಮಗಳು ಉಲ್ಲೇಖಿಸಿವೆ. ಡೊನಾಲ್ಡ್ ಟ್ರಂಪ್ ಹಾಗೂ ನರೇಂದ್ರ ಮೋದಿ ಇಬ್ಬರು...
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಾವು ಗೆದ್ದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಏಳು ನಿರ್ಣಾಯಕ ರಾಜ್ಯಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಡೆಮಾಕ್ರೆಟಿಕ್ ಪಕ್ಷಕ್ಕೆ ಎರಡನೇ ಬಾರಿ ಸೋಲಿನ ರುಚಿ ತೋರಿಸಿದ್ದಾರೆ.
ಅಧ್ಯಕ್ಷೀಯ...
ನಿರ್ಣಾಯಕ ಎಲೆಕ್ಟೋರಲ್ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ನಂತರ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ. ಫೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ...
ಹವಾಮಾನ ಬದಲಾವಣೆ ಮತ್ತು ವಲಸೆ ಸಮಸ್ಯೆ ಕೂಡ ಪ್ರಸ್ತುತ ಸಂದರ್ಭದಲ್ಲಿ ನಿರ್ಣಾಯಕ ಚುನಾವಣಾ ವಿಷಯಗಳಾಗಿ ಮಾರ್ಪಟ್ಟಿವೆ. ಹ್ಯಾರಿಸ್ ಅವರು ಹವಾಮಾನ ಬದಲಾವಣೆಯ ಬಗ್ಗೆ ಬಲವಾದ ನೀತಿಯನ್ನು ಹೊಂದಿದ್ದಾರೆಂದು ಡೆಮಾಕ್ರಟಿಕ್ ಪಕ್ಷದ ಬೆಂಬಲಿಗರು ನಂಬುತ್ತಾರೆ....