"ಭಾರತದ ನಾವಿಕರಾದ ನಮ್ಮ ಪೂರ್ವಜರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವನ್ನು ಕಂಡುಹಿಡಿದರು, ಕೊಲಂಬಸ್ ಅಲ್ಲ" ಎಂದು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಮಂಗಳವಾರ ಹೇಳಿದ್ದಾರೆ.
ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್...
ಯುದ್ಧದ ಲಾಭದಾಯಕತೆ ಮತ್ತು ವಸಾಹತುಶಾಹಿ ವ್ಯವಸ್ಥೆ ವಿರುದ್ಧದ ಹೋರಾಟದಲ್ಲಿ ವಿಶೇಷಚೇತನರ ಸಂಸ್ಥೆಗಳು ಮುಂಚೂಣಿಯಲ್ಲಿ ನಿಲ್ಲಬೇಕಿದೆ. ಬಹಿಷ್ಕಾರದ ರಾಜಕೀಯಕ್ಕೆ ಬಲಿಯಾದ ಸಂತ್ರಸ್ತರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು ಭಾರತದ ಅಂಗವೈಕಲ್ಯ ಚಳವಳಿಯ ಪ್ರಮುಖ ಕಾರ್ಯಸೂಚಿಯಲ್ಲಿ ಒಂದಾಗಬೇಕಿದೆ.
ಪ್ರತಿ ವರ್ಷ,...
ವೆನೆಜುವೆಲಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಚುನಾವಣೆಯ ಫಲಿತಾಂಶ ಜುಲೈ 28ರಂದು ಹೊರಬಿದಿದ್ದು, ನಿಕೋಲಸ್ ಮಡುರೊ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ಚುನಾವಣಾ ಫಲಿತಾಂಶಗಳ ವಿರುದ್ಧ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ...
ಅಂತೂ ಜೋ ಬೈಡನ್ ಚುನಾವಣಾಕಣದಿಂದ ನಿವೃತ್ತಿಹೊಂದಿದ್ದಾನೆ. ಆತನ ಸ್ಥಾನವನ್ನು ಕಮಲಾ ಹ್ಯಾರಿಸ್ ತುಂಬಲು ಹೊರಟಿದ್ದಾಳೆ. ಅಮೆರಿಕದಲ್ಲಿ ಮೊಟ್ಟಮೊದಲ ಬಾರಿಗೆ ಡೊನಾಲ್ಡ್ ಹ್ಯಾರಿಸ್ ಎಂಬ ಕಪ್ಪುತಂದೆ ಮತ್ತು ಶ್ಯಾಮಲಾ ಮಾಧವನ್ ಎಂಬ ಭಾರತೀಯ ಮೂಲದ...
ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಡೆಮಾಕ್ರೆಟಿಕ್ ಪಕ್ಷದ ಹಲವು ಪ್ರಮುಖ ನಾಯಕರು ಒತ್ತಾಯಿಸಿದ್ದಾರೆ.
ಡೆಮಾಕ್ರೆಟಿಕ್ ಪಕ್ಷದ...