ನನ್ನ ಮಧ್ಯಸ್ಥಿಕೆಯಿಂದ ಭಾರತ - ಪಾಕ್ ಪರಮಾಣು ಯುದ್ಧ ಮಾತ್ರವಲ್ಲ, ಹಲವು ದೇಶಗಳ ಯುದ್ಧ ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಕಾಂಗ್ರೆಸ್ ಸದಸ್ಯರೊಂದಿಗೆ ನಡೆದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ...
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಬಂಧಿಸುವ ಎಐ (ಕೃತಕ ಬುದ್ದಿಮತ್ತೆ) ಆಧಾರಿತ ವಿಡಿಯೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಟ್ರೂತ್ ಸೋಷಿಯಲ್‌ನಲ್ಲಿ...
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತ ಪ್ರಕರಣದ ತನಿಖೆಯ ಪ್ರಾಥಮಿಕ ವರದಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ಇಂಧನ ಹರಿವನ್ನು ನಿಯಂತ್ರಿಸುವ ಸ್ವಿಚ್‌ಗಳನ್ನು ಕ್ಯಾಪ್ಟನ್ ಎಳೆದಿರಬಹುದು ಎಂದು ಉಲ್ಲೇಖಿಸಲಾಗಿದೆ. ಇದರಿಂದಾಗಿ ಟೇಕ್-ಆಫ್ ಆದ ಸೆಕೆಂಡುಗಳಲ್ಲಿ ವಿಮಾನದ...
ಅಮೆರಿಕದ ಸುಂಕ ದಾಳಿಗೆ ಚೀನಾ ಅದೇ ಹಾದಿಯಲ್ಲಿ ಪ್ರತಿಕ್ರಿಯಿಸುತ್ತಿದೆ. ತನ್ನ ವ್ಯಾಪಾರ ಸಂಬಂಧಗಳಲ್ಲಿ ಗಟ್ಟಿಯಾಗಿ ನಿಂತಿದೆ. ಆದರೆ, ಭಾರತಕ್ಕೆ ಅಮೆರಿಕ ಮತ್ತು ನ್ಯಾಟೋ ಎಚ್ಚರಿಕೆಗಳು ತಲೆನೋವಾಗಿ ಪರಿಣಮಿಸಿವೆ. ಆದಾಗ್ಯೂ, ಇಬ್ಬಂದಿ ನೀತಿ ಸಲ್ಲದು...
ಐಎಸ್ಐ-ಚೀನಾ-ಕೆನಡಾ ಸಂಪರ್ಕ ಹೊಂದಿರುವ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವನ್ನು ಭೇದಿಸಿರುವ ಅಮೆರಿಕದ ಡ್ರಗ್ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ (ಎಫ್‌ಡಿಎ) ಭಾರತ ಮೂಲದ ಕೆನಡಿಯನ್ ಗ್ಯಾಂಗ್‌ಸ್ಟಾರ್ ಒಪಿಂದರ್ ಸಿಂಗ್ ಸಿಯಾನ್ ಅಕಾ ಥಾನೋಸ್ ಎಂಬಾತನನ್ನು ಬಂಧಿಸಿದೆ....