ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.
ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್ ಸಮಿತಿಗೆ ಕಳುಹಿಸಿದ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಬೆಂಬಲಿಗ ಉದ್ಯಮಿ ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅಮೆರಿಕದ ಏಕಪಕ್ಷ ವ್ಯವಸ್ಥೆಗೆ ಸವಾಲಾಗಿ ಈ ಪಕ್ಷ ಘೋಷಿಸಲಾಗಿದೆ ಎಂದು ಮಸ್ಕ್ ಶನಿವಾರ...
ಗಾಜಾದಲ್ಲಿ ಇಸ್ರೇಲ್ ಪಡೆ ವಾಯು ದಾಳಿ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ ಆಹಾರದ ನೆರವು ಪಡೆದುಕೊಳ್ಳಲು ಕಾಯುತ್ತಿದ್ದ 45 ಮಂದಿ ಸೇರಿ 94 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಅಲ್ಲದೆ,...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪತ್ನಿ, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರನ್ನು ಗಡಿಪಾರು ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಡೊನಾಲ್ಡ್ ಟ್ರಂಪ್ ಅವರ ಗಡಿಪಾರು ನೀತಿಯನ್ನು ಸ್ವಂತ ಕುಟುಂಬದ ಮೇಲೆ...
ಅಮೆರಿಕಕ್ಕೆ ಇರಾನ್ ತಪರಾಕಿ ಬಾರಿಸಿದೆ. ಅಮೆರಿಕವು ಮಧ್ಯಪ್ರವೇಶಿಸದಿದ್ದರೆ, ಯಹೂದಿಗಳ ಆಡಳಿತವಿರುವ ಇಸ್ರೇಲ್ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಭಾವಿಸಿದ್ದರಿಂದ ಮಾತ್ರ ಅಮೆರಿಕವು ಯುದ್ಧದಲ್ಲಿ ಮಧ್ಯಪ್ರವೇಶಿಸಿದೆ ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಆಲಿ ಖಮೇನಿ...