ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿದವು. ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಟ್ರಂಪ್, ಇಸ್ರೇಲ್ ಮತ್ತು ಇರಾನ್ ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದರು. ಆದರೆ ಇರಾನ್ ಅಲ್ಲಗಳೆಯಿತು. ಇಸ್ರೇಲ್ ಮೇಲಿನ ದಾಳಿಯ...
ಕೆಲವೇ ವರ್ಷಗಳ ಹಿಂದೆ ಅವಿವೇಕಿ ಅಮೆರಿಕ, ಇರಾಕ್ ಎಂಬ ಪುಟ್ಟ ದೇಶವನ್ನು ಭೂಮಿ ಮೇಲಿನ ನರಕವನ್ನಾಗಿಸಿತು. ಈಗ ಇಸ್ರೇಲ್ ಪರ ನಿಂತಿರುವ ಅಮೆರಿಕದ ಅಧ್ಯಕ್ಷ ಟ್ರಂಪ್, ಇರಾನ್ ಮೇಲೆ ದಾಳಿ ಮಾಡಿದ್ದಾರೆ. ಅಮೆರಿಕ...
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...
ಇರಾಕ್‌ನ ಮೇಲೆ ಅಮೆರಿಕ ಮಾಡಿದ ರಾಕ್ಷಸಿ ಕೃತ್ಯದಿಂದಾಗಿ ಅಲ್ಲಿನ ಸರ್ಕಾರದ ವರದಿಯಂತೆ ಸುಮಾರು ಸುಮಾರು 30 ಲಕ್ಷಕ್ಕೂ ಅಧಿಕ ವಿಧವೆಯರಿದ್ದಾರೆ. ಅಲ್ಲದೆ ಮಹಿಳೆಯರ ಮೇಲಿನ ಹಿಂಸೆ, ಮರ್ಯಾದಾ ಹತ್ಯೆಗಳು, ಅತ್ಯಾಚಾರ ಮತ್ತು ಅಪಹರಣ...
ಭಾರತಕ್ಕೆ ಪ್ರವಾಸ ಹೋಗುವ ತನ್ನ ನಾಗರಿಕರಿಗೆ ಅಮೆರಿಕ ಎರಡನೇ ಹಂತದ ಪ್ರಯಾಣ ಸಲಹೆಯನ್ನು ಬಿಡುಗಡೆ ಮಾಡಿದೆ. ಹಿಂಸೆ ಮತ್ತು ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿರುವ ಕಾರಣದಿಂದಾಗಿ ಮಣಿಪುರಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ತನ್ನ ನಾಗರಿಕರಿಗೆ...