ಭಾರತಕ್ಕೆ ಪ್ರವಾಸ ಹೋಗುವ ತನ್ನ ನಾಗರಿಕರಿಗೆ ಅಮೆರಿಕ ಎರಡನೇ ಹಂತದ ಪ್ರಯಾಣ ಸಲಹೆಯನ್ನು ಬಿಡುಗಡೆ ಮಾಡಿದೆ. ಹಿಂಸೆ ಮತ್ತು ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿರುವ ಕಾರಣದಿಂದಾಗಿ ಮಣಿಪುರಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ತನ್ನ ನಾಗರಿಕರಿಗೆ...
ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದನ್ನು ದೇಶದ ಐದು ಎಡಪಕ್ಷಗಳು ಬಲವಾಗಿ ಖಂಡಿಸಿವೆ. "ಇದು ಇರಾನಿನ ಸಾರ್ವಭೌಮತ್ವ ಮತ್ತು ವಿಶ್ವಸಂಸ್ಥೆಯ ಸನ್ನದಿನ(ಚಾರ್ಟರ್‌ನ) ಗಂಭೀರ ಉಲ್ಲಂಘನೆಯಾಗಿದ್ದು, ಜಗತ್ತಿನಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಪಶ್ಚಿಮ ಏಷ್ಯಾವನ್ನು...
ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...
ಅಮೆರಿಕ ತನ್ನ ದೇಶದ ಪರಮಾಣು ನೆಲಗಳ ಮೇಲೆ ದಾಳಿ ನಡೆಸಿದ ನಂತರ ಇರಾನ್ ಇಸ್ರೇಲ್‌ನ ಉತ್ತರ ಹಾಗೂ ಕೇಂದ್ರ ಭಾಗದ ಕನಿಷ್ಠ 10 ನಗರಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಘಟನೆಯಿಂದ ಹಲವರು...
ತಮ್ಮ ದೇಶದ ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯನ್ನು ಇರಾನ್ ಖಂಡಿಸಿದ್ದು, ಈ ಕ್ರಿಮಿನಲ್ ವರ್ತನೆಗೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...