ರಾಮನ ಜನ್ಮಭೂಮಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ ಆದ ನಂತರ ಭಾರತಕ್ಕೆ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯೊಂದನ್ನ ನೀಡಿದ್ದಾರೆ. ಆ ಮೂಲಕ ದೇಶದ ಇತಿಹಾಸಕ್ಕೆ, ಸ್ವಾತಂತ್ರ್ಯ...
ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಹಿರಿಯ ಅರ್ಚಕ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಶನಿವಾರ ನಿಧನರಾಗಿದ್ದಾರೆ.
ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್ ಅವರು, ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿ ಚರ್ಚೆಯಲ್ಲಿ ಶನಿವಾರ ಲೋಕಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಶನಿವಾರ (ಫೆಬ್ರವರಿ 10) ಆಡಳಿತ ಪಕ್ಷದ ಸಂಸದರು ಅಯೋಧ್ಯೆಯಲ್ಲಿ ರಾಮ ದೇವರ...
ಜನವರಿ 22 ರಂದು ಅಯೋಧ್ಯೆಯಲ್ಲಿ 'ರಾಮ ಪ್ರಾಣ್ ಪ್ರತಿಷ್ಠಾ' ಸಮಾರಂಭ ನಡೆಯುತ್ತಿರುವ ಹಿನ್ನೆಲೆ ದೇಶಾದ್ಯಂತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್...
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ತಡೆ ನೀಡಬೇಕೆಂದು ಕೋರಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)...