ಅಯೋಧ್ಯೆಯ ರಾಮಮಂದಿರದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, "ಅನಂತ ಕುಮಾರ್ ಹೆಗಡೆ ಅವರೇ, ಈಗ ಸಂವಿಧಾನದ...
ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ ಎಂದು ಬಹುಭಾಷಾ ಚಿತ್ರನಟ ಕಿಶೋರ್ ಸವಾಲು ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕಿಶೋರ್, "ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು...
ಬಿಜೆಪಿ ಹಿರಿಯ ಮುಖಂಡ ಲಾಲ್‍ಕೃಷ್ಣ ಅಡ್ವಾಣಿ ಅವರು ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್...
ಕಾರ್ಯಕ್ರಮದಲ್ಲಿ ಮೋದಿ ಅವರು ಮುಂಚೂಣಿಯಲ್ಲಿ ಇರುತ್ತಾರೆ. ಅದು, ಸನಾತನ ಶಾಸ್ತ್ರಗಳು ನಿರ್ದೇಶಿಸಿದ ಸಾಂಪ್ರದಾಯಿಕ ಆಚರಣೆಗಳನ್ನು ದುರ್ಬಲಗೊಳಿಸಬಹುದು. ರಾಮಮಂದಿರ ನಿರ್ಮಾಣದ ಲಕ್ಷಣಗಳು ಪಾವಿತ್ರ್ಯತೆ ಹೊಂದಿಲ್ಲ ಎಂಬ ಭಾವನೆ ಅವರಲ್ಲಿದೆ...!
ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಸನಾತನ...
ಜ.22ರಂದು ಅಯೋಧ್ಯೆಯ ರಾಮಲಲ್ಲಾನನ್ನು 'ರಮಾನಂದ ಪಂಥದ ಸಂಪ್ರದಾಯ'ದ ಪ್ರಕಾರ ಪ್ರಾಣ ಪ್ರತಿಷ್ಠಾಪನೆ ಮಾಡಲು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
"ರಾಮ ಮಂದಿರವು ರಮಾನಂದರ ಪಂಥಕ್ಕೆ ಸೇರಿದ್ದು, ಶೈವ ಶಾಕ್ತ...