ಅಯೋಧ್ಯೆಯಲ್ಲಿ ದಲಿತ ಯುವತಿಯ ಅಮಾನುಷ ಅತ್ಯಾಚಾರ, ಕೊಲೆ: ಮೂವರ ಬಂಧನ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 22 ವರ್ಷದ ದಲಿತ ಸಮುದಾಯದ ಯುವತಿಯ ಅಮಾನುಷ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಹರಿ ರಾಮ್‌ ಕೋರಿ, ವಿಜಯ್‌ ಸಾಹು...

ಸಮಾಧಿ ಮಾಡಿದ ಶವಗಳನ್ನು ಹೊರತೆಗೆಯುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಬೇಕು

ಸುಮಾರು ಹನ್ನೆರಡು ಸ್ಥಳಗಳಲ್ಲಿ ನೆಲದಡಿಯಲ್ಲಿ ಸಮೀಕ್ಷೆಗಳು ನಡೆಯುತ್ತಿವೆ. ಎಲ್ಲೋ ಕಾಲೇಜುಗಳಲ್ಲಿ ಮಸೀದಿಗಳನ್ನು ಹುಡುಕಿ ಮುಚ್ಚಲಾಗುತ್ತಿದೆ. ಎಲ್ಲೋ ರಸ್ತೆಯಲ್ಲಿ ಸಾಮೂಹಿಕ ನಮಾಜ್‌ ನಿಲ್ಲಿಸಲಾಗುತ್ತಿದೆ. ಇದಕ್ಕಿಂತ ಹೆಚ್ಚಾಗಿ, ಕಾನೂನುಬದ್ಧವಾಗಿ ಖರೀದಿಸಿದ ಫ್ಲಾಟ್‌ನಲ್ಲಿ ಮುಸ್ಲಿಂ ವೈದ್ಯ ದಂಪತಿಯನ್ನು...

ಅಯೋಧ್ಯೆ ತೀರ್ಪು ಜಾತ್ಯತೀತತೆ ಎತ್ತಿಹಿಡಿಯಲಿಲ್ಲ: ಮಾಜಿ ಸುಪ್ರೀಂ ನ್ಯಾಯಾಧೀಶ ನಾರಿಮನ್

ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞ ಆರ್‌ಎಫ್ ನಾರಿಮನ್ ನಿರಾಶೆ ವ್ಯಕ್ತಪಡಿಸಿದ್ದಾರೆ. "ಈ ತೀರ್ಪು ಇದು ಜಾತ್ಯತೀತ...

ಬಾಬ್ರಿ ಮಸೀದಿ ಧ್ವಂಸಕ್ಕೆ 32 ವರ್ಷ: ಹಣವಿಲ್ಲದೆ ಸೊರಗುತ್ತಿದೆ ಹೊಸ ಮಸೀದಿ ಯೋಜನೆ

ಬಾಬ್ರಿ ಮಸೀದಿ ಧ್ವಂಸವಾಗಿ ಇಂದಿಗೆ (ಡಿ.6) 32 ವರ್ಷಗಳು ಗತಿಸಿವೆ. ಬಾಬರಿ ಮಸೀದಿ ವಿವಾದದಲ್ಲಿ ತೀರ್ಪು ಪ್ರಕಟವಾಗಿ ಐದು ವರ್ಷಗಳು ಕಳೆಯುತ್ತಿವೆ. ಮಸೀದಿ ಇದ್ದ ಜಾಗದಲ್ಲಿ ಬೃಹತ್ ರಾಮಮಂದಿರ ತಲೆ ಎತ್ತಿದೆ. ಅರ್ಧಂಬರ್ಧ...

ಅಯೋಧ್ಯೆ ಗ್ಯಾಂಗ್‌ರೇಪ್ | ಆರೋಪಿಗಳು, ಬೇಜವಾಬ್ದಾರಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಅಖಿಲೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯಲ್ಲಿ ಬೇಜವಾಬ್ದಾರಿತನದಿಂದ ವರ್ತಿಸಿರುವ ಪೊಲೀಸರ ವಿರುದ್ಧವೂ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎಂದು...

ಜನಪ್ರಿಯ

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಗಣೇಶನ ಹಬ್ಬದಲ್ಲಿ ಡಿ.ಜೆ ಬದಲಾಗಿ ಜನಪದ ಗಾಯನ, ನೃತ್ಯ ಪ್ರಸ್ತುತಿಗೆ ಮುಂದಾಗಿರಿ: ಗುಂಜನ್ ಆರ್ಯ

ಗಣೇಶನ ಹಬ್ಬದಲ್ಲಿ ಡಿ.ಜೆ ಬಳಕೆಗೆ ಬದಲಾಗಿ ಜನಪದ ಗಾಯನ, ನೃತ್ಯ, ಡೊಳ್ಳು...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

Tag: ಅಯೋಧ್ಯೆ

Download Eedina App Android / iOS

X