ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: ಅಧ್ಯಕ್ಷ ಚಂಪತ್ ರಾಯ್‌ ರಾಜೀನಾಮೆ

ಅಯೋಧ್ಯೆಯ ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣವು ರಾಷ್ಟ್ರವ್ಯಾಪಿ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, 'ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್'ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ನೈತಿಕ...

ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕುಮಟಾ ಮೂಲದ ಕುಟುಂಬವೊಂದು ಶಿರಡಿ–ಅಯೋಧ್ಯೆ ತೀರ್ಥಯಾತ್ರೆಯೆ ಮುಗಿಸಿ ವಾಪಸ್ಸು ಬರುವಾಗ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಸಿನಿಮೀಯ ಶೈಲಿಯಲ್ಲಿ ದರೋಡೆ ಯತ್ನ ನಡೆದಿದೆ. ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ...

ಜನವರಿ 22ರಂದು ರೈಲಿನಲ್ಲಿ ಪ್ರಯಾಣಿಸಬೇಡಿ: ಮುಸ್ಲಿಮರಿಗೆ ಅಸ್ಸಾಂ ಸಂಸದ ಮನವಿ

ಅಯೋಧ್ಯೆಯಲ್ಲಿ ರಾಮ ದೇಗುಲದ ಉದ್ಘಾಟನೆಯ ಜನವರಿ 22ರಂದು ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ. ಜೊತೆಗೆ ಪ್ರತಿಷ್ಟಾಪನೆಯ ಹಿಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ ಎಂದು ಆಲ್‌ ಇಂಡಿಯಾ ಡೆಮೊಕ್ರಾಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಅಯೋಧ್ಯ