ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಅರಣ್ಯ ಪ್ರದೇಶ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.
ಸ್ನೇಕ್ ಸುರೇಶ್ ಪೂಜಾರಿ ಹಾಗೂ ಅರಣ್ಯ ಸಿಬ್ಬಂದಿಗಳು ಹೆಬ್ಬಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ....
ಶಿವಮೊಗ್ಗ, ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಸಕ್ರೆಬೈಲ್ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ಅಷ್ಟೇ ಅಲ್ಲದೆ ಸಕ್ರೆಬೈಲ್ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು...
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿ ಹುಲಿಯೊಂದು ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕುಂಧಕೆರೆ ಅರಣ್ಯ ವಲಯದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಯೆಲ್ಚೆಟ್ಟಿ ಎಂಬ ಗ್ರಾಮದ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರೆಯಲಾಗಿದ್ದ ರೈತ ಮುಖಂಡರು, ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್' ರೈತರ ಸಮಸ್ಯೆಗಳನ್ನು ತ್ವರಿತವಾಗಿ...