ಚಿಕ್ಕಮಗಳೂರು ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ, ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ,...
ಬಡ ದಲಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಅರಣ್ಯ ಇಲಾಖೆ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಶುಕ್ರವಾರ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದ್ದಾರೆ.
ʼಸರ್ಕಾರದ ನಿಯಮಾನುಸಾರ ಕಳೆದ 40-50 ವರ್ಷಗಳಿಂದ...
ಬಡ ದಲಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಕ್ರಮವನ್ನು ವಿರೋಧಿಸಿ ಜನವರಿ 3 ರಿಂದ ನಗರದ ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಜೈಭೀಮ ದಳದ ಅಧ್ಯಕ್ಷ ಮಾರುತಿ...
ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತು. ಮಲೆನಾಡಿನ ಒತ್ತುವರಿ ಸಮಸ್ಯೆ ಇರುವ ಜನರು, ಒತ್ತುವರಿ ತೆರವು ಮಾಡುವುದನ್ನು ನಿಲ್ಲಿಸಬೇಕೆಂದು ಅರಣ್ಯ ಇಲಾಖೆಗೆ, ಸಚಿವರಿಗೆ ಹಾಗೂ ಸರ್ಕಾರದ ವಿರುದ್ಧವಾಗಿ ಅದೆಷ್ಟೋ...
ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದಲ್ಲಿ 16 ಹದಿನಾರು ವರ್ಷ 4 ತಿಂಗಳ ಅನುಸೂಯಾ ಹೆಸರಿನ ಹುಲಿಯು ಶನಿವಾರ ಮೃತಪಟ್ಟಿದೆ.
ಹೊಲ್ಡಿಂಗ್ ಕೋಣೆಯಲ್ಲಿದ್ದ ಅನಸೂಯಾ ಹುಲಿ ತನ್ನ ವೃದ್ಧಾಪ್ಯದಿಂದ ಸಾವನ್ನಪ್ಪಿದ್ದು, ಆಕೆಯ ಮರಣದ ನಂತರ ವಿವರವಾದ...