ತೋಟದಮನೆಯ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆ 9 ಕುರಿಗಳ ಬಲಿ ಪಡೆದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಸುರುಗೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಕೃಷ್ಣಪ್ಪ ಎಂಬ ರೈತರಿಗೆ ಸಂಬಂಧಿಸಿದ ಕುರಿಗಳ ರೊಪಕ್ಕೆ...
ಹುಲಸೂರ ತಾಲೂಕಿನ ಮಿರಕಲ್ ತಾಂಡಾ ಜನರು ಸಾಗುವಳಿ ಮಾಡಿಕೊಂಡು ಬರುತ್ತಿರುವ ಕೃಷಿ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒತ್ತುವರಿ ಮಾಡುತ್ತಿರುವುದನ್ನು ಕೂಡಲೇ ತಡೆ ಹಿಡಿಯಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ಈ ಕುರಿತು ಹುಲಸೂರ್...
ಅರಣ್ಯ ಇಲಾಖೆ ಸತತ ಒಂದು ವಾರದಿಂದ ನಡೆಸಿದ ಕಾರ್ಯಚರಣೆಯಿಂದ ಕರಿಯಮ್ಮ ಅವರನ್ನು ಕೊಂದಿದ್ದ ಚಿರತೆ ಸೆರೆ ಸಿಕ್ಕಿದೆ. ಚಿರತೆ ಸೆರೆಗಾಗಿ ತುಮಕೂರು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.
ಸೋಮವಾರ ಅರಣ್ಯ ಇಲಾಖೆ...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಹುಲಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದು, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಡಿಸಿಎಫ್ ಜಗನ್ನಾಥ್ ಅವರ ನೇತೃತ್ವದಲ್ಲಿ ಎಪ್ಪತ್ತು ಸಿಬ್ಬಂದಿ ಒಳಗೊಂಡ...
ಹಾಸನ ಜಿಲ್ಲೆಯ ಬೇಲೂರು, ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಿದ್ದು, ಶಾಶ್ವತ ಪರಿಹಾರ ಒದಗಿಸುವಂತೆ ಜಯ ಕರ್ನಾಟಕ ಜಿಲ್ಲಾ ಘಟಕದಿಂದ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಜಯ ಕರ್ನಾಟಕ ಸಂಘಟನೆಯಿಂದ ಪತ್ರಿಕಾಗೋಷ್ಠಿ ನಡೆಸಿದ...