ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ(ಎಸ್‌ಎಫ್ಓ)ಗಳನ್ನು ನಿಯೋಜಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ...
ಮೈಸೂರು ನಗರದ ಯಾದವಗಿರಿ ರಾಮಕೃಷ್ಣ ವಿದ್ಯಾಶಾಲೆ ಆವರಣದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ 4 ರಿಂದ 5 ವರ್ಷದೊಳಗಿನ ಗಂಡು ಚಿರತೆ ಸಿಕ್ಕಿಬಿದ್ದಿದೆ.
ಡಿಸೆಂಬರ್ 10ರಂದು ರಾಮಕೃಷ್ಣ ವಿದ್ಯಾಶಾಲಾ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಮಾಹಿತಿ...
ಲಿಂಗನಮಕ್ಕಿ ಜಲಾಶಯಕ್ಕಾಗಿ ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂಹಕ್ಕು ನೀಡುವಂತೆ ಆರು ದಶಕಗಳಿಂದ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅರಣ್ಯ...
ರಾತ್ರಿ ವೇಳೆ ಕರಡಿಯೊಂದು ಶಾಲಾ ಕೊಠಡಿಗೆ ನುಗ್ಗಿ, ಪೀಠೋಪಕರಣಗಳನ್ನು ಹಾನಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಂದನಪಾಳ್ಯದಲ್ಲಿರುವ ಸಂತ ಅಂಥೋಣಿ ಪ್ರೌಢಶಾಲೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆಸಿದೆ. ಶಿಕ್ಷಕರ...
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆನೆಗಳ ದಾಳಿಗೆ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಪರಿಷತ್ತಿನಲ್ಲಿ ಬಿಜೆಪಿ ಎಂಎಲ್‌ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ...