ಸುಳ್ಯ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಆ.6 ರಂದು ರಾತ್ರಿ 11...
ಗುಬ್ಬಿ ತಾಲ್ಲೂಕಿನಲ್ಲಿ ಹಲವು ಕಡೆ ಚಿರತೆ ಕಾಣಿಸಿಕೊಂಡು ಸಿ.ಎಸ್.ಪುರ ಸಮೀಪದ ವಿ.ಕೋಡಿಹಳ್ಳಿ ಚಿಕ್ಕಕೆರೆ ಬಾರೆ ಬಳಿ ಸ್ಥಳೀಯ ರೈತರ ಮೇಲೆರಗಿ ಮೂರು ಮಂದಿಗೆ ಗಂಭೀರ ಗಾಯಗೊಳಿಸಿದೆ. ಈ ಜೊತೆಗೆ ನೆರಳೇಕೆರೆ ಗ್ರಾಮದ ಬಳಿ...
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ನಾಡಿಗೇರ್ ಓಣಿಯ ಮನೆಯ ಶೌಚಾಲಯದೊಳಗೆ ಇಂದು ಬೆಳಗ್ಗೆ ಪ್ರತ್ಯಕ್ಷವಾಗಿದ್ದ ಅರಣ್ಯ ಸಿಬ್ಬಂದಿ ಚಿರತೆ ಸೆರೆ ಹಿಡಿದಿದ್ದಾರೆ.
ರಾಣೇಬೆನ್ನೂರ ಪಟ್ಟಣದ ಪಿ.ಟಿ.ಕಾಕಿ ಎಂಬವರ ಮನೆಯ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿಯಲ್ಲಿ ಮೈಸೂರು ದಸರಾ ಭಾಗವಾಗಿ ಕಾಡಿನಿಂದ ಆನೆಗಳನ್ನು ಸ್ವಾಗತಿಸಿ, ಸಾಂಪ್ರದಾಯಿಕ ಗಜಪಯಣ ಕಾರ್ಯಕ್ರಮಕ್ಕೆ ಸಚಿವರಾದ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಹಾಗೂ...
ಮೈಸೂರು ಜಿಲ್ಲೆ, ಹುಣಸೂರಿಗೆ ಗಜ ಪಯಣದ ಸಲುವಾಗಿ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆಯವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಸಂಸ ಮುಖಂಡರ ನಿಯೋಗ ಸಂವಿಧಾನ ವೃತ್ತದಲ್ಲಿ ಭೇಟಿ ಮಾಡಿ...