ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳದಲ್ಲಿ 19 ನವಿಲುಗಳು ಸಾವನೊಪ್ಪಿರುವ ಘಟನೆ ನಡೆದಿದೆ.
ಐದು ಗಂಡು ಹಾಗೂ 14 ಹೆಣ್ಣು ನವಿಲುಗಳು ಎಂದು ದೃಢಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳು...
ಕಾಡಾನೆ ದಾಳಿಗೆ ವಾರದಲ್ಲಿ ಎರಡು ಸಾವಿನ ಪ್ರಕರಣ ಕುರಿತು ಸೋಮವಾರ ಬಾಳೆಹೊನ್ನೂರು ಭಾಗದಲ್ಲಿ ಸಂಪೂರ್ಣ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಪರಿಣಾಮವಾಗಿ ನೆನ್ನೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿತ್ತು. ಈಗ ಒಂದು ಪುಂಡಾನೆಯನ್ನು...
ಕಾಡಾನೆ ದಾಳಿಯಿಂದ ವಾರದಲ್ಲಿ ಎರಡು ಸಾವಾಗಿದೆ, ಹಾಗೆಯೇ, ಅಕ್ರಮವಾಗಿ ಸಾಗುವಾನಿ ಮರ ಕಡಿದವರಿಗೆ ಏನು ಕ್ರಮ ಜರುಗಿಸಿದ್ದೀರ ಎಂದು ಪ್ರಶ್ನಿಸಿದಕ್ಕೆ ಕೊಪ್ಪ ತಾಲೂಕಿನ ಆರ್ ಎಫ್ ಒ ರಂಗನಾಥ್ ಉಡಾಫೆ ಮಾತುಗಳನ್ನಾಡುತ್ತಾರೆ ಎಂದು...
ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್ ಸ್ವಾಮಿಯವರ ಮನೆಯ ಮೇಲೆ ಗಾಳಿ, ಮಳೆಗೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಇದನ್ನರಿಯದ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ...
ಮೈಸೂರು ಜಿಲ್ಲೆ, ಹುಣಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿ ವನ್ಯ ಜೀವಿಗಳ ದಾಳಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾನವ - ವನ್ಯಜೀವಿ ಸಂಘರ್ಷ ತಪ್ಪಿಸುವಂತೆ...