ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾದುದು. ಅಸಾಂವಿಧಾನಿಕ ವರದಿ. ಅವುಗಳನ್ನು ಸಂಪೂರ್ಣ ರದ್ದು ಮಾಡಬೇಕು ಎಂದು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ ಎಲ್ ಅಶೋಕ್ ಒತ್ತಾಯಿಸಿದರು.
ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ಎದ್ದೇಳು ಕರ್ನಾಟಕ ವತಿಯಿಂದ...
ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧವನಿ ಎತ್ತಲು ನಾನು ಸಿದ್ಧನಿದ್ದೇನೆ. ಕೇಂದ್ರವನ್ನು ಆಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬದುಕು ಹಾಗೂ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ಅವರು ಫ್ಯಾಷನ್...