ಅರಣ್ಯ, ಹಾಡಿ, ದುರ್ಗಮ ಹಾದಿಗಳ ನಡುವೆ ‘SIR’ ಶೇ.100: ಚಾಮರಾಜನಗರದ ಸಾಧನೆ ಹೇಗೆ ಸಾಧ್ಯವಾಯಿತು?

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಯು ಕೇವಲ ಆಡಳಿತಾತ್ಮಕ ವ್ಯಾಯಾಮವಲ್ಲ. ಇದು ಭಾರತದ ಸಂವಿಧಾನದ ಅನುಚ್ಛೇದ 324ರ ಅಡಿಯಲ್ಲಿ ಕಾರ್ಯನಿರ್ವಹಿಸುವ ಚುನಾವಣಾ ಆಯೋಗದ ಮಹತ್ವದ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬ...

ಮುಂಡಗೋಡ | ಕಾಡಿನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ; ಭೀಕರ ಹತ್ಯೆಯ ಶಂಕೆ

ಮುಂಡಗೋಡ: ತಾಲ್ಲೂಕಿನ ಮಳಗಿ ಸಮೀಪದ ಕೊಳಗಿ ಅರಣ್ಯ ವಲಯದಲ್ಲಿ ಅಂದಾಜು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಇಡೀ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶವವು ಸಂಪೂರ್ಣವಾಗಿ...

ಚಿಕ್ಕಮಗಳೂರು l ಅರಣ್ಯ ಪ್ರದೇಶಕ್ಕೆ ಬೆಂಕಿ: ನಾಲ್ವರನ್ನು ಬಂಧಿಸಿದ ಅಧಿಕಾರಿಗಳು 

ನಾಲ್ವರು ಭತ್ತದರಾಶಿ ಗುಡ್ಡಕ್ಕೆ ಬೆಂಕಿ ಹಚ್ಚುತ್ತಿದ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ವನ್ಯಜೀವಿ ವಲಯದ ಸಂಸೆ ಶಾಖೆ ಕಳಕೊಡು ವ್ಯಾಪ್ತಿಯ ತುಂಗಭದ್ರಾ ಮೀಸಲು ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಬಂಧಿತರಾದ ಆರೋಪಿಗಳು...

ಉತ್ತರಾಖಂಡ್ ಅರಣ್ಯದಲ್ಲಿ ಕಾಡ್ಗಿಚ್ಚು: ಐವರು ಸಾವು, ಸಾವಿರಾರು ಎಕರೆ ಕಾಡು ನಾಶ

ಉತ್ತರಾಖಂಡ್‌ ಅರಣ್ಯಗಳಲ್ಲಿ ಕಾಡ್ಗಿಚ್ಚು ಸಂಭವಿಸಿ ಐವರು ಮೃತಪಟ್ಟು, ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಗಾಗಿದೆ. ಪಿತೋರಾಘರ್‌ ಜಿಲ್ಲೆಯ ಗಂಗೋಲಿಹಟ್‌ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಾನವ ನಿರ್ಮಿತವಾದ ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ...

ಜನಪ್ರಿಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

Tag: ಅರಣ್ಯ ಪ್ರದೇಶ